ಯಲ್ಲಾಪುರ | ತಳಕೇಬೈಲ್–ಕಳಚೆ ರಸ್ತೆಯಲ್ಲಿ ಗುಡ್ಡ ಕುಸಿತ; ಸಂಚಾರ ಪುನರಾರಂಭ

Date:

ಯಲ್ಲಾಪುರ: ತಾಲೂಕಿನ ತಳಕೇಬೈಲ್‌ನಿಂದ ಕಳಚೆಗೆ ಸಂಪರ್ಕ ಕಲ್ಪಿಸುವ ಜಿಲ್ಲಾ ಮುಖ್ಯರಸ್ತೆಯಲ್ಲಿ ಜುಲೈ 23ರ ರಾತ್ರಿ ಗುಡ್ಡ ಕುಸಿತ ಸಂಭವಿಸಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

- Advertisement -

ಘಟನೆ ಕುರಿತು ಮಾಹಿತಿ ದೊರೆಯುತ್ತಿದ್ದಂತೆಯೇ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ವಜ್ರಳ್ಳಿ ಗ್ರಾಮ ಪಂಚಾಯತ್ ನೋಡಲ್ ಅಧಿಕಾರಿಗಳು ಹಾಗೂ ಯಲ್ಲಾಪುರದ ಕಂದಾಯ ನಿರೀಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಈ ಸುದ್ದಿ ಓದಿದ್ದೀರಾ? ಹೊನ್ನಾವರ | ಪರ್ಷಿಯನ್ ಬೋಟ್‌ ಬೆಂಕಿಗಾಹುತಿ: ರೂ. 30 ಲಕ್ಷಕ್ಕೂ ಅಧಿಕ ನಷ್ಟ

ತುರ್ತು ಕ್ರಮವಾಗಿ ರಸ್ತೆ ಮೇಲಿದ್ದ ಮಣ್ಣನ್ನು ತೆರವುಗೊಳಿಸಿ ಪ್ರಸ್ತುತ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗಿದೆ. ಉಳಿದ ಮಣ್ಣನ್ನು ಜೆಸಿಬಿ ಯಂತ್ರದ ಮೂಲಕ ಸಂಪೂರ್ಣ ತೆರವುಗೊಳಿಸುವ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, ರಸ್ತೆ ಸಂಪೂರ್ಣ ಸುರಕ್ಷಿತವಾಗುವಂತೆ ಅಧಿಕಾರಿಗಳು ಕ್ರಮವಹಿಸಿದ್ದಾರೆ.

ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಿ ವಾಹನ ಸಂಚಾರ ನಡೆಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...