ಹುಳಿಯಾರಿನಲ್ಲಿ ಮಹಿಳೆಯರಿಗೆ ಯುವ ಉದ್ಯಮಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

Date:

ಚಿಕ್ಕನಾಯಕನಹಳ್ಳಿ ತಾಲೂಕಿನ  ಹುಳಿಯಾರು ಪಟ್ಟಣದ ತಿಪಟೂರು ರಸ್ತೆಯಲ್ಲಿರುವ ಮೈಲಾರ ಕಾಂಪ್ಲೆಕ್ಸ್  ನಲ್ಲಿ ನವ್ಯ ದಿಶಾ ಸಂಸ್ಥೆಯಿಂದ ಮಹಿಳೆಯರಿಗೆ ಯುವ ಉದ್ಯಮಿ ತರಬೇತಿಯನ್ನು ಬುಧವಾರ ಆರಂಭಿಸಲಾಯಿತು. 

- Advertisement -

         ಗಿಡಕ್ಕೆ ನೀರನ್ನು ಹಾಕುವುದರ ಮೂಲಕ ತರಬೇತಿಯನ್ನು ಉದ್ಘಾಟಿಸಲಾಯಿತು. ಉದ್ಘಾಟನಾ ಸಮಾರಂಭದಲ್ಲಿ  ಸೃಜನ ಮಹಿಳಾ ಸಂಘಟನೆ ಅಧ್ಯಕ್ಷೆ ಎನ್.ಇಂದಿರಮ್ಮ ಮಾತನಾಡಿ   ನೀವೆಲ್ಲರೂ ಹೊಸ ದಿಕ್ಕಿನಲ್ಲಿ ನಡೆಯಲು ಆರಂಭಿಸಬೇಕಿದೆ. ಅದಕ್ಕೆ ತಕ್ಕ ಮಾರ್ಗದರ್ಶನ ಮತ್ತು ತರಬೇತಿಯನ್ನು ನವ್ಯ ದಿಶ ಸಂಸ್ಥೆಯವರು ಒಂದು ವಾರಗಳ ಕಾಲ ನೀಡಲಿದ್ದಾರೆ. ತರಗತಿಯನ್ನು ಪಡೆದು ಯಶಸ್ವಿ ಉದ್ಯಮಿಗಳಾಗಿಙ್ಮ ಎಂದು ಶುಭ ಹಾರೈಸಿದರು 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

          ಸುವರ್ಣ ವಿದ್ಯಾ ಚೇತನದ ಅಧ್ಯಕ್ಷ ರಾಮಕೃಷ್ಣಪ್ಪ ಮಾತನಾಡಿ ಉದ್ಯಮಿಯಾಗಲು ಆರ್ಥಿಕ ಶಿಸ್ತು ಮತ್ತು ಬದ್ಧತೆ ಅತ್ಯಗತ್ಯ ಎಂದು ಹೇಳಿ, ತರಬೇತಿಯಲ್ಲಿ ಬಹಳ ಶ್ರದ್ಧೆಯಿಂದ ಪಾಲ್ಗೊಳ್ಳಿ ಎಂದು ಸಲಹೆ ನೀಡಿದರು.

          ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಪೂರ್ಣಮ್ಮ ಮತ್ತು ಮುಖ್ಯ ತರಬೇತುದಾರರಾದ ಕೆಂಪಣ್ಣ ಮಾತನಾಡಿದರು.

 ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ, ತರಬೇತುದಾರರಾದ ಸೀ ಎಮ್ ಎಸ್ ಗೌಡ ಮತ್ತು ಅಶ್ವಿನಿ ಹಾಗೂ ಹುಳಿಯಾರು ಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಗಳ ಮಹಿಳೆಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...