ಬೆಂಗಳೂರು | ಪಿಜಿಗೆ ನುಗ್ಗಿ ಯುವತಿಯ ಹತ್ಯೆ

Date:

ದುಷ್ಕರ್ಮಿಯೊಬ್ಬ ಮಹಿಳಾ ಪಿಜಿಗೆ ನುಗ್ಗಿ, ಯುವತಿಗೆ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ.

- Advertisement -

ಮಂಗಳವಾರ ತಡರಾತ್ರಿ ಕೋರಮಂಗಲದ ವಿ.ಆರ್ ಲೇಔಟ್‌ನಲ್ಲಿರುವ ಭಾರ್ಗವಿ ಲೇಡೀಸ್ ಹೋಮ್ಸ್‌ನಲ್ಲಿ ಘಟನೆ ನಡೆದಿದೆ. ಮೃತ ಯುವತಿಯನ್ನು ಬಿಹಾರ ಮೂಲದ ಕೃತಿ ಕುಮಾರಿ (24) ಎಂದು ಗುರುತಿಸಲಾಗಿದೆ. ಅವರು ಬೆಂಗಳೂರಿನಲ್ಲಿ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದುಷ್ಕರ್ಮಿಯು ಪಿಜಿಯ ಮೂರನೇ ಮಹಡಿಗೆ ಹೋಗಿ ಯುವತಿಗೆ ಚಾಕುವಿನಿಂದ ಇರಿದು, ಪರಾರಿಯಾಗಿದ್ದಾನೆ. ಪಿಜಿಯಲ್ಲಿ ಬಯೋಮೆಟ್ರಿಕ್ ಎಂಟ್ರಿ ವ್ಯವಸ್ಥೆ ಇರುವುದರಿಂದ ಪ್ಯಾಕೇಜ್ ಕೊಡುವ ನೆಪದಲ್ಲಿ ದುಷ್ಕರ್ಮಿ ಪಿಜಿಯೊಳಗೆ ಬಂದಿದ್ದಾನೆ ಎಂದು ಪೊಲೀಸರು ವಿವರಿಸಿದ್ದಾರೆ.

ಮೃತ ಯುವತಿಗೆ ಪರಿಚಿತನಿದ್ದವನಿಂದಲೇ ಕೃತ್ಯ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...