ಬಸವಕಲ್ಯಾಣ | ಯುವತಿಯ ಕೊಲೆ ಪ್ರಕರಣ; ಸಂತ್ರಸ್ತ ಕುಟುಂಬಕ್ಕೆ ಸಚಿವ ಈಶ್ವರ್ ಖಂಡ್ರೆ ಸಾಂತ್ವನ

Date:

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಗ್ರಾಮದಲ್ಲಿ ಕೊಲೆಯಾದ ಯುವತಿ ಭಾಗ್ಯಶ್ರೀ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಗುರುವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

- Advertisement -

‘ಯುವತಿಯ ಕುಟುಂಬಸ್ಥರು ಬಡವರಾಗಿದ್ದು ಘಟನೆಯಿಂದ ನೊಂದ ಕುಟುಂಬಕ್ಕೆ ಸಹಾಯವಾಗಲೆಂದು ವೈಯಕ್ತಿಕವಾಗಿ ಧನ ಸಹಾಯ ಮಾಡಿದ್ದೇನೆ. ಇಂದು ಮಧ್ಯಾಹ್ನದವರೆಗೆ ಸರ್ಕಾರದಿಂದ ಹಚ್ಚಿನ ₹4 ಲಕ್ಷ ಚೆಕ್ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮುಂದಿನ ಹಂತದಲ್ಲಿ ಇನ್ನು ಹೆಚ್ಚಿನ ಪರಿಹಾರ ಜೊತೆಗೆ ಎಲ್ಲಾ ಅಗತ್ಯ ನೆರವು ನೀಡಲಾಗುವುದು’ ಎಂದು ಸಚಿವರು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

‘ಈ ಪೈಶಾಚಿಕ ಕೃತ್ಯ ನನ್ನ ಗಮನಕ್ಕೆ ಬಂದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕರೆ ಮಾಡಿ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಕೊಲೆ ಮಾಡಿರುವ ಆರೋಪಿಗಳನ್ನು ಆದಷ್ಟು ಶೀಘ್ರ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಸೂಚಿಸಿದ್ದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಪ್ರೀತಿಸಿದವನಿಂದಲೇ ಯುವತಿಯ ಕೊಲೆ; ಮೂವರ ಬಂಧನ

ಈಗಾಗಲೇ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶ್ವಸಿಯಾಗಿದ್ದು ಆರೋಪಿಗಳಿಗೆ ಕಾನೂನು ಅಡಿಯಲ್ಲಿ ಅತಿ ಕಠಿಣ ಶಿಕ್ಷೆ ಆಗುವ ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ’ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...