ಕಲಬುರಗಿ | ಕಾಲೇಜಿಗೆ ಹೋಗೆಂದಿದ್ದಕ್ಕೆ ಬಾವಿಗೆ ಹಾರಿದ ಯುವತಿ; ಅಣ್ಣನೂ ಸಾವು

Date:

ಕಾಲೇಜಿಗೆ ಹೋಗು ಎಂದು ಬುದ್ದಿ ಹೇಳಿದ್ದಕ್ಕೆ ಯುವತಿ ಬಾವಿಗೆ ಹಾರಿ ಸಾವನ್ನಪ್ಪಿದ್ದು, ಅಕೆಯನ್ನು ಕಾಪಾಡಲು ಹೋದ ಅಣ್ಣನೂ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ.

- Advertisement -

ತಾಲೂಕಿನ  ಪಟಪಳ್ಳಿ ಗ್ರಾಮದಲ್ಲಿ ದುರ್ಘಟನೆ ನಡೆಸಿದ್ದು, ತಂಗಿ ನಂದಿನಿ(18), ಅಣ್ಣ ಸಂದೀಪ್(21) ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ನಂದಿನಿ ಕಾಲೇಜಿಗೆ ಹೋಗಿರಲಿಲ್ಲ. ಹೀಗಾಗಿ, ಕಾಲೇಜಿಗೆ ಹೋಗುವಂತೆ ಆಕೆಗೆ ಅಣ್ಣ ಸಂದೀಪ್‌ ಬುದ್ದಿ ಹೇಳಿದ್ದಾನೆ. ಇದರಿಂದ ನೊಂದ ನಂದಿನಿ, ಮನೆ ಬಳಿಯಿದ್ದ ಬಾವಿಗೆ ಹಾರಿದ್ದಾಳೆ. ಆಕೆಯನ್ನು ರಕ್ಷಿಸಲು ಸಂದೀಪ್ ಕೂಡ ಬಾವಿಗೆ ಇಳಿದಿದ್ದು, ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ  ಚಿಂಚೋಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಸಮಸ್ತ’ ಆ್ಯಪ್ ಸಮಸ್ಯೆ ಪರಿಹರಿಸಿ, ಗೃಹಲಕ್ಷ್ಮಿ ಹೆಚ್ಚುವರಿ ಕೆಲಸ ಕೈಬಿಡಿ: ಆಶಾ ಕಾರ್ಯಕರ್ತೆಯರ ಆಗ್ರಹ

‘ಸಮಸ್ತ’ ಆ್ಯಪ್‌ನಲ್ಲಿ ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು, ಗೃಹಲಕ್ಷ್ಮಿ ಯೋಜನೆಯ...

ಇಳಕಲ್ | SIR ರದ್ದು, ಜ್ಞಾನೇಶ್ ಕುಮಾರ್ ವಜಾಕ್ಕೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪಗಳು...

ಪತ್ರಕರ್ತರ ಸಂಘದ ನೂತನ ಭವನಕ್ಕೆ ₹50 ಲಕ್ಷ ಅನುದಾನ: ಸಂಸದ ಯದುವೀರ ಘೋಷಣೆ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಭವನ ನಿರ್ಮಾಣಕ್ಕೆ ಸಂಸದರ ಪ್ರದೇಶಾಭಿವೃದ್ಧಿ...

ಗದಗ | ಮತದಾನದ ಹಕ್ಕನ್ನು‌ ಕಳೆದುಕೊಳ್ಳುವ ಆತಂಕದಲ್ಲಿ ಅನಿವಾಸಿ ಭಾರತೀಯರು: ಮುಖಂಡರು ಕಿಡಿ

"ರೋಣ ಮತಕ್ಷೇತ್ರದಲ್ಲಿ ಅನಿವಾಸಿ ಭಾರತೀಯರು 999 ಜನರಿದ್ದಾರೆಂದು ಮತದಾರರ ಯಾದಿ ಪಟ್ಟಿಯಲ್ಲಿ...