ಬೆಳಗಾವಿ | ಅಗ್ನಿ ಅವಘಡದಿಂದ ಯುವಕ ಸಾವು; ಪರಿಹಾರಕ್ಕೆ ಆಗ್ರಹ

Date:

ಬೆಳಗಾವಿ ಸಮೀಪದ ನಾವಗೆ ಗ್ರಾಮದ ಸ್ನೇಹ ಕಾರ್ಖಾನೆಯಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಯುವಕ ಸಣ್ಣಗೌಡ ಗುಂಡ್ಯಾಗೋಳ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಸಿ‌ಐಟಿಯು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

- Advertisement -

ಸಿಐಟಿಯು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಜಿ.ಎಮ್.ಜೈನೆಖಾನ್ ಮಾತನಾಡಿ, ʼಬೆಳಗಾವಿ ತಾಲೂಕಿನ ನಾವಗೆ ಗ್ರಾಮದಲ್ಲಿ ಸ್ನೆಹಂ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದ ಮೃತಪಟ್ಟ 20 ವರ್ಷದ ಯುವಕ ಸಣ್ಣಗೌಡ ಗುಂಡ್ಯಾಗೊಳ ಅವರ ಮೃತ ದೇಹ ಕುಟುಂಬಕ್ಕೆ ಹಸ್ತಾಂತರಿಸುವ ವೇಳೆ ಜಿಲ್ಲಾಡಳಿತ ಗೌರವಯುತವಾಗಿ ನಡೆದುಕೊಂಡಿಲ್ಲʼ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ʼಕುಟುಂಬದ ಮುಖ್ಯಸ್ಥನಾಗಿ ಜವಾಬ್ದಾರಿ ವಹಿಸಿಕೊಂಡಿದ್ದ ಯುವಕನ ಸಾವಿನಿಂದ ಕುಟುಂಬಸ್ಥರು ಚಿಂತೆಗೀಡಾಗಿದ್ದಾರೆ. ಹೀಗಾಗಿ ಶೀಘ್ರದಲ್ಲೇ ಸರ್ಕಾರ ಮೃತ ಯುವಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಪರ್ಯಾಯ ಕೆಲಸ ಕೊಡಬೇಕು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಕಾರ್ಮಿಕರಿಗೆ ಪರಿಹಾರ ಒದಗಿಸಬೇಕುʼ ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ರೈತ ಮುಖಂಡರಿಂದ ‘ವಿದೇಶಿ ಕಂಪನಿಗಳ ಭೂತ ದಹನ’ ಕಾರ್ಯಕ್ರಮ

ಈ ಸಂದರ್ಭದಲ್ಲಿ ಸಿಐಟಿಯು ಮುಖಂಡರಾದ ಜಿ.ವಿ.ಕುಲಕರ್ಣಿ‌, ಮಂದಾ ನೇವಗಿ, ರೈತ ಮುಖಂಡರಾದ ಸಿದ್ದಗೌಡ ಮೋದಗಿ, ಶಿವಲಿಲಾ ಮಿಸಾಲೆ, ಶಂಕರ ಡವಳಿ ಸೇರಿದಂತೆ ಅನೇಕ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...