ಮಂಗಳೂರಿನಲ್ಲಿ ಮುಕ್ತಾಯಗೊಂಡ ಯೂತ್ ಪಾರ್ಲಿಮೆಂಟ್

Date:

ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಮೈ ಭಾರತ್ ದಕ್ಷಿಣ ಕನ್ನಡ, ಮಂಗಳೂರು ವಿಶ್ವವಿದ್ಯಾಲಯ, ಬೆಸೆಂಟ್ ಮಹಿಳಾ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಯೂತ್ ಪಾರ್ಲಿಮೆಂಟ್ 2027 ಕಾರ್ಯಕ್ರಮ ನಡೆಯಿತು.

- Advertisement -

ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟಿಸಿ, “2047 ರ ವೇಳೆಗೆ ಭಾರತವನ್ನು ವಿಕಸಿತ ರಾಷ್ಟ್ರವನ್ನಾಗಿ ಮಾಡುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಯುವಜನರು ಕೇವಲ ಪ್ರೇಕ್ಷಕರಾಗಿರದೆ, ನೀತಿ ನಿರೂಪಣೆಯಲ್ಲಿ ಭಾಗವಹಿಸುವ ನಾಯಕರಾಗಬೇಕು. ಜಿಲ್ಲಾ ಮಟ್ಟದಿಂದ ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತಂದುಕೊಡಬೇಕೆಂದು ವಿದ್ಯಾರ್ಥಿಗಳಿಗೆ” ಎಂದು ಕಿವಿಮಾತು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗದಗ | ಬದುಕ ಬೆಳಗಿತು ಹಣತೆ: ಕುಂಬಾರಿಕೆಗೆ ಮರು...

ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿ ನಿಧಾನವಾಗಿ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ, ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಮಹಿಳೆಯೊಬ್ಬರು ತಮ್ಮ ಕುಟುಂಬದ ಕುಲಕಸುಬನ್ನೇ ಆದಾಯದ ಪ್ರಮುಖ ಮೂಲವನ್ನಾಗಿಸಿಕೊಂಡು ಸ್ವಾವಲಂಬಿ ಬದುಕಿನತ್ತ ಹೆಜ್ಜೆಯಿಟ್ಟಿದ್ದಾರೆ. ಸಂಜೀವಿನಿ...

ಬೆಳಕಿನ ಹಬ್ಬಕ್ಕೆ ಮಾಲಿನ್ಯದ ಕತ್ತಲು; ದೆಹಲಿ ಜನ ಪಾಠ...

ವರ್ಷಕ್ಕೊಮ್ಮೆ ಬರುವ ದೀಪಾವಳಿ ಹಬ್ಬವನ್ನು ಕೇವಲ ದೀಪಗಳ ಹಬ್ಬವೆಂದು ನೋಡದೆ, ಬೆಳಕಿನ ಸಂಭ್ರಮದ ಪ್ರತೀಕವಾಗಿಯೂ ಪರಿಗಣಿಸಲಾಗಿದೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಹಬ್ಬ ಪ್ರತಿವರ್ಷವೂ 'ಉಸಿರುಗಟ್ಟಿಸುವ ನರಕಯಾತನೆ'ಯಾಗಿ ಬದಲಾಗುತ್ತಿರುವುದು ಕಟು ಸತ್ಯ....

NCPಯನ್ನು ಒಡೆದಿದ್ದ ಬಿಜೆಪಿಯೇ ಅದನ್ನು ಕೂಡಿಸಲು ಹೊರಟಿದೆ; ರಾಜಕೀಯ...

ವಿರೋಧ ಪಕ್ಷಗಳ ಸಾಲಿನಲ್ಲಿದ್ದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಶರದ್ ಪವಾರ್ ನಡುವಿನ ಸೌಹಾರ್ದ ಸಂಬಂಧ ಮುಂದುವರಿದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪವಾರ್ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ ಮತ್ತು ದೆಹಲಿಯಲ್ಲಿ...

ವಿಮೆನ್ಸ್ ನ್ಯಾಷನಲ್ ಎಜುಕೇಷನ್ ಸೊಸೈಟಿಯ ಉಪಾಧ್ಯಕ್ಷ ಜೀವನ್‍ದಾಸ್ ನಾರಾಯಣ್ ಅಧ್ಯಕ್ಷತೆ ವಹಿಸಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿ’ಸೋಜಾ, ಮೈ ಭಾರತ್ ಉಪ ನಿರ್ದೇಶಕ ಉಲ್ಲಾಸ್ ಕೆ.ಟಿ.ಕೆ, ಪ್ರಾಂಶುಪಾಲ ಡಾ. ಪರಶುರಾಮ್ ಜಿ. ಮಾಲಗಿ, ಮಂಗಳೂರು ವಿಶ್ವವಿದ್ಯಾಲಯದ ಎನ್.ಎಸ್.ಎಸ್ ಕಾರ್ಯಕ್ರಮ ಸಂಯೋಜಕ ಡಾ. ಶೇಷಪ್ಪ ಕೆ. ಅಮಿನ್, ಮೈ ಭಾರತ್‍ನ ಜಗದೀಶ್ ಕೆ ಅವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ಭ್ರಷ್ಟಾಚಾರ, ವಂಚನೆಯೇ ಕೇಂದ್ರ ಸರ್ಕಾರದ ಸಾಧನೆ: ವಕೀಲ ಎಸ್. ಬಾಲನ್ ವಾಗ್ದಾಳಿ

ನೋಟು ಅಮಾನ್ಯೀಕರಣಕ್ಕೆ 10 ವರ್ಷ ವಾಗಿದ್ದು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ...

ದಕ್ಷಿಣ ಕನ್ನಡ | ಅಂಗನವಾಡಿ ನೌಕರರ ಬಾಕಿ ವೇತನಕ್ಕೆ ಆಗ್ರಹ; ಹೋರಾಟದ ಎಚ್ಚರಿಕೆ

ಅಂಗನವಾಡಿ ನೌಕರರ ದ.ಕ. ಜಿಲ್ಲಾ ಸಮಿತಿ ಸಭೆಯು ಬಿಸಿರೋಡ್ ರಿಕ್ಷಾ ಭವನದಲ್ಲಿ...

ಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ರಾಜ್ಯಾದ್ಯಂತ ಏಕರೂಪ ಬೆಲೆಗೆ ಆಗ್ರಹ

ಕರುನಾಡಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ರೈತರ ಬಹು ದೊಡ್ಡ ಹೋರಾಟ...

ಹಾವೇರಿ | ರಸ್ತೆ ದುರಸ್ತಿ ಕಾಮಗಾರಿ ವೇಳೆ ಭೀಕರ ಅಪಘಾತ: ಇಬ್ಬರು ಮಹಿಳಾ ಕಾರ್ಮಿಕರ ಮೃತ

ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಕೂಲಿ...