ಶೀತ‚ ಕೆಮ್ಮು‚ ನೆಗಡಿ‚ ಜ್ವರ, ಹೊಟ್ಟೆಗೆ ಸಂಬಂಧಿತ ಹಾಗೂ ಹೃದಯ ಸಂಬಂಧಿ ಖಾಯಿಲೆ, ರಕ್ತದೊತ್ತಡ‚ ಮಧುಮೇಹ, ಮೂಳೆಗೆ ಸಂಬಂಧಿಸಿದ ಎಲ್ಲ ತರಹದ ರೋಗಗಳಿಗೆ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ ಏರ್ಪಡಿಸಲಾಗಿದೆ ಎಂದು...
ಗರ್ಭಿಣಿ ಆನೆಯನ್ನು ಇಬ್ಬರು ದುರುಳರು ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಸಮೀಪದ ರಾಸಲ್ಪುರದಲ್ಲಿ ಶನಿವಾರ ರಾತ್ರಿ ನಡೆದಿದೆ.
ಆರೋಪಿಗಳು ಎಸ್ಟೇಟ್ ಮಾಲೀಕರಾಗಿದ್ದಾರೆ. ಇಬ್ಬರೂ ಪರಾರಿಯಾಗಿದ್ದಾರೆ. ಅನೆಯನ್ನು ಗುಂಡಿಕ್ಕಿ ಕೊಂದಾಗ ಅವರು...
ಮಲೆನಾಡು ಭಾಗದಲ್ಲಿ ಕಾಡಾನೆ-ಮಾನ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಡಾನೆಗಳಿಂದ ಬೆಳೆ ಮತ್ತು ಜೀವ ರಕ್ಷಿಸಿಕೊಳ್ಳುವು ಒಂದೆಡೆಯಾದರೆ, ಸೋಲರ್ ವಿದ್ಯುತ್ ತಂತಿ ಇತ್ಯಾದಿ ಅವಘಡಗಳಿಂದ ಕಾಡಾನೆಗಳ ಪ್ರಾಣಕ್ಕೂ ಕುತ್ತು ಬರುತ್ತಿದೆ.
ಕೊಡಗು ಜಿಲ್ಲೆಯ ಕುಶಾಲನಗರ...
ಕೊಡಗು ಜಿಲ್ಲೆ ಮಡಿಕೇರಿ, ಸೋಮವಾರಪೇಟೆ ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಹುದುಗೂರು ಗ್ರಾಮದಲ್ಲಿ ಮನೆಯ ಗೇಟ್ ಮುರಿದು ಒಳನುಗ್ಗಿದ ಘಟನೆ ನಡೆದಿದೆ.
ಬೆಂಡೆಬೆಟ್ಟ ಮೀಸಲು ಅರಣ್ಯ ಪ್ರದೇಶದ ಕಡೆಯಿಂದ ಹಾರಂಗಿ ನದಿಯನ್ನು ದಾಟಿದ್ದ ಎರಡು...
ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳು ಖಂಡಿತವಾಗಿ ಈಡೇರಲಿವೆ
ಕೊಡಗಿನಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ತನಿಖೆ ಆಗಬೇಕು
ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್...
ಕಾಡಾನೆ ದಾಳಿಗೆ ವ್ಯಕ್ತಿಯೋರ್ವ ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಪಾಲಿ ಬೆಟ್ಟದಲ್ಲಿ ನಡೆದಿದೆ.
ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಳಗಾಗಿದ್ದ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ...
‘ಜನರು ತಮ್ಮ ಯಾವುದೇ ಕಷ್ಟಗಳನ್ನು ನೇರವಾಗಿ ನನ್ನ ಬಳಿ ಹೇಳಿಕೊಳ್ಳಿ’
‘ಕಂದಾಯ ಇಲಾಖೆಯನ್ನು ದಲ್ಲಾಳಿ, ಭ್ರಷ್ಟಾಚಾರ ಮುಕ್ತಗೊಳಿಸಲು ಕ್ರಮ’
ಕ್ಷೇತ್ರದ ಜನರು ತಮ್ಮ ಯಾವುದೇ ಕಷ್ಟಗಳನ್ನು ನೇರವಾಗಿ ನನ್ನ ಬಳಿ ಹೇಳಿಕೊಳ್ಳಿ ಎಂದು ಕಾಂಗ್ರೆಸ್‌ನ ನೂತನ...
ಏಳು ಜಿಲ್ಲೆಗಳಲ್ಲಿ ಕೇವಲ ಒಂದೊಂದೆ ಕ್ಷೇತ್ರದಲ್ಲಿ ಗೆಲುವು
ಬಿಜೆಪಿ ಭದ್ರ ಕೋಟೆಯಲ್ಲಿಯೂ ಈ ಬಾರಿ ಅರಳದ ಕಮಲ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸುವ ತವಕದಲ್ಲಿದೆ. ಆದರೆ,...
ಅಪ್ಪಚ್ಚು ರಂಜನ್ ಅಧಿಪತ್ಯ ಅಂತ್ಯ
ಬೋಪಯ್ಯಗೆ ಬ್ರೇಕ್ ಹಾಕಿದ ಕಾಂಗ್ರೆಸ್
ಬಿಜೆಪಿಯ ಭದ್ರಕೋಟೆ ಎನಿಸಿದ್ದ ಕೊಡಗಿನಲ್ಲಿ ಈ ಬಾರಿ ಅಚ್ಚರಿ ಎಂಬಂತೆ ʻಕೈʼ ಮೇಲುಗೈ ಸಾಧಿಸಿದೆ. ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್...
ಚುನಾವಣಾ ಮತ ಎಣಿಕೆ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯರಾತ್ರಿ 12 ಗಂಟೆಯಿಂದ ಶನಿವಾರ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ್ ಆದೇಶಿಸಿದ್ದಾರೆ.
ಕೊಡಗು ಜಿಲ್ಲೆಯಾದ್ಯಂತ ಪಟಾಕಿ ಸಿಡಿಸುವುದು,...
ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಡಿಕೇರಿ ನಗರಸಭೆ ಸದಸ್ಯೆ ಶ್ವೇತಾ ಪ್ರಶಾಂತ್ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ, ಬಿಜೆಪಿ ಅಭ್ಯರ್ಥಿ...
ಫೆಸ್‌ಬುಕ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದ ಜಿಲ್ಲಾಧಿಕಾರಿ
'ವೃದ್ಧೆಯಿಂದ ಮತ ಪಡೆಯಲು ಹೇಗೆ ಮನಸ್ಸು ಬಂತು?'
ಕೊಡಗು ಜಿಲ್ಲೆಯ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿಥಿಲಾವಸ್ಥೆಯ ಮನೆಯೊಂದರಲ್ಲಿ 104 ವರ್ಷ ವಯಸ್ಸಿನ ವೃದ್ಧೆಯೊಬ್ಬರು ಮಂಗಳವಾರ ಮತದಾನ ಮಾಡಿದ್ದಾರೆ. ಮತದಾನದ...