ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವೈ ನಂಜೇಗೌಡ ವಿರುದ್ಧ 248 ಮತಗಳ ಅಂತರದಿಂದ ಸೋಲು ಕಂಡಿರುವ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಮರು ಮತ ಎಣಿಕೆಗೆ ಒತ್ತಾಯಿಸಿದ್ದಾರೆ. ಇದಕ್ಕೆ ಅವಕಾಶ...
ಏಳು ಜಿಲ್ಲೆಗಳಲ್ಲಿ ಕೇವಲ ಒಂದೊಂದೆ ಕ್ಷೇತ್ರದಲ್ಲಿ ಗೆಲುವು
ಬಿಜೆಪಿ ಭದ್ರ ಕೋಟೆಯಲ್ಲಿಯೂ ಈ ಬಾರಿ ಅರಳದ ಕಮಲ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸುವ ತವಕದಲ್ಲಿದೆ. ಆದರೆ,...
ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಚುನಾವಣಾ ಆಯೋಗದ ಇತ್ತೀಚಿನ ವರದಿಗಳಂತೆ 224 ಕ್ಷೇತ್ರಗಳಲ್ಲಿ ಕಾಂಗ್ರೆಸ್ 126, ಬಿಜೆಪಿ 60, ಜೆಡಿಎಸ್ 19ರಲ್ಲಿ ಜಯಗಳಿಸಿವೆ. ಉಳಿದಂತೆ ಕರ್ನಾಟಕ ಸರ್ವೋದಯ...
ಕೋಲಾರ-ಆಂಧ್ರ ಗಡಿಭಾಗದಲ್ಲಿ ಬೆಳ್ಳಂಬೆಳಿಗ್ಗೆ ಕಾಡಾನೆಗಳು ದಾಳಿ ಮಾಡಿದ್ದು, ಇಬ್ಬರು ಬಲಿಯಾಗಿದ್ದಾರೆ. ನಾಲ್ವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಆಂಧ್ರಪ್ರದೇಶದ ಕುಪ್ಪಂ ಮಂಡಲಂನ ಮಲ್ಲನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಬೆಂಗಳೂರಿಗೆ ಕೆಲಸಕ್ಕೆಂದು ಬರುತ್ತಿದ್ದವರ ಮೇಲೆ ಆನೆ ದಾಳಿ...
ಕೋಲಾರ ನಗರದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆ ಸುರಿಯುತ್ತಿದ್ದು, ಹಲವು ವಾರ್ಡ್‌ಗಳಲ್ಲಿ ಅವ್ಯವಸ್ಥೆ ನೆಲೆಸಿರುವುದಕ್ಕೆ ನಾಗರಿಕರು ಆಕ್ರೋಶ ವ್ಯಕ್ತಪಪಡಿಸಿದ್ದಾರೆ.
ನಗರದಲ್ಲಿ ಉಕ್ಕಿ ಹರಿಯುತ್ತಿರುವ ಚೇಂಬರ್ ಹಾಗೂ ಒಳಚರಂಡಿ ಅವ್ಯವಸ್ಥೆ, ಅಲ್ಲಲ್ಲಿ ನಿಂತಿರುವ ಕೊಳಚೆ ನೀರು...
ಬಂಗಾರಪೇಟೆ ಹಾಲಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಎಸ್.ಎನ್ ನಾರಾಯಣಸ್ವಾಮಿ ಅವರಿಗೆ ಆದಾಯ ತೆರಿಗೆ (ಐಟಿ) ಇಲಾಖೆ ನೋಟಿಸ್ ನೀಡಿದೆ ಎಂದು ವರದಿಯಾಗಿದೆ.
ಬಂಗಾರಪೇಟೆ ತಾಲೂಕಿನ ರೆಸಾರ್ಟ್ ಒಂದರ ಮೇಲೆ ದಾಳಿ ಪೊಲೀಸರು ದಾಳಿ...
ಪ್ರತಿ ಕ್ಷೇತ್ರ ಮರುವಿಂಗಣೆ ಸಂದರ್ಭದಲ್ಲಿಯೂ ಬದಲಾಗುತ್ತಲೇ ಬಂದದ್ದು, ಬಂಗಾರಪೇಟೆ ವಿಧಾನಸಭಾ ಕ್ಷೇತ್ರ. ಈ ಕ್ಷೇತ್ರವು 1967ರಲ್ಲಿ ಬೇತಮಂಗಲ ಕ್ಷೇತ್ರವಾಗಿ ಮರುನಾಮಕರಣವಾಗಿತ್ತು. ಅ ನಂತರ, 1972ರಲ್ಲಿ ಬೇತಮಂಗಲ ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲು ಕ್ಷೇತ್ರವಾಗಿ...
ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ದಲಿತರ ಸ್ವಾಭಿಮಾನವನ್ನು ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು ಮಂಜುನಾಥ್ ಬಳಿ ಮಾರಾಟಕ್ಕೆ ಇಟ್ಟಿರುವ ಹಿರಿಯ ದಲಿತ ಮುಖಂಡ ಸಿ.ಎಂ ಮುನಿಯಪ್ಪ ಮತ್ತು ಅವರ ತಂಡಕ್ಕೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದೇವೆ...
ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರವನ್ನು ಕಾಂಗ್ರೇಸ್ ಭದ್ರಕೋಟೆಯಾಗಿಸಿಕೊಂಡಿದೆ ಆ ಕೋಟೆಯನ್ನು ಭೇದಿಸಲು ಬಿಜೆಪಿ-ಜೆಡಿಎಸ್ ಭಾರೀ ಪ್ರಯತ್ನ ಮಾಡುತ್ತಿವೆ. ಹಾಲಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಕೆ.ವೈ ನಂಜೇಗೌಡ ಅವರಿಗೆ ಕ್ಷೇತ್ರದಲ್ಲಿ ಭಾರೀ ಮನ್ನಣೆಯೂ...
ಕೆ.ಜಿ.ಎಫ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 4.05 ಕೋಟಿ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಹಂಚಾಳ ಬಳಿ ಇರುವ ಜಿಯೋನ್ ಹಿಲ್ಸ್ ಗಾಲ್ಫ್ ರೆಸಾರ್ಟ್...
ದಲ್ಲಾಳಿ ರಾಜಕಾರಣಿಗಳು, ಲೂಟಿಕೋರ ಉದ್ಯಮಿಗಳು ಹಾಗೂ ಪುರೋಹಿತಶಾಹಿ ವರ್ಗ ದೇಶ ಆಳುತ್ತಿವೆ. ಈ ಮೂವರ ದುಷ್ಟ ಕೂಟವನ್ನು ಕೆಳಗಿಳಿಸಬೇಕು. ಹಾಗಾಗಿ, ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಈ ಮೂಲಕ ರಾಜ್ಯದ ಅಸ್ಮಿತೆ ಉಳಿಸಬೇಕು ಎಂದು ರಾಜ್ಯ...
ವಾರ್ತಾ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಿಗೆ ಮಾತ್ರ ಸೌಕರ್ಯ
ಬಹುಸಂಖ್ಯಾತ ಪತ್ರಕರ್ತರು ಯಾವುದೇ ಸೌಲಭ್ಯಗಳಿಲ್ಲದೆ ವಂಚಿತರಾಗಿದ್ದಾರೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಸರ್ಕಾರ ಕಾರ್ಮಿಕ ಇಲಾಖೆ ವತಿಯಿಂದ ಕಲ್ಯಾಣ ಯೋಜನೆಗಳನ್ನು ರೂಪಿಸಬೇಕು ಎಂದು ಕೋಲಾರ...