ಮಧ್ಯಪ್ರದೇಶ | ಮತದಾರರ ಪಟ್ಟಿಯಿಂದ 42.74 ಲಕ್ಷ ಮತದಾರರ ಹೆಸರು ಡಿಲೀಟ್

Date:

ಮಧ್ಯಪ್ರದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಮೊದಲ ಹಂತವು ಮಂಗಳವಾರ ಪೂರ್ಣಗೊಂಡಿದ್ದು, 230 ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯಿಂದ 42.74 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ. 2003ರ ಮತದಾರರ ಪಟ್ಟಿಯಲ್ಲಿ ಪೋಷಕರು ಅಥವಾ ಅಜ್ಜ-ಅಜ್ಜಿಯರ ವಿವರಗಳು ಕಂಡುಬಂದಿಲ್ಲವಾದ್ದರಿಂದ ಒಟ್ಟು 8,65,832 ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂದು ಹೇಳಲಾಗಿದೆ. ಪಟ್ಟಿಯಿಂದ ತೆಗೆದುಹಾಕಲಾದ 42.74 ಲಕ್ಷಕ್ಕೂ ಹೆಚ್ಚು ಮತದಾರರಲ್ಲಿ 19.19 ಲಕ್ಷ ಪುರುಷರು ಮತ್ತು 23.64 ಲಕ್ಷ ಮಹಿಳೆಯರು.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...