ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

Date:

ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ. ಈ ನಡುವೆ, ಸಂಪುಟ ಪುನರ್‌ರಚನೆಯ ಕೂಗೂ ಕೇಳಿಬಂದಿದೆ. ಸಂಪುಟ ಪುನರ್‌ರಚನೆಗೆ ಆಗ್ರಹಿಸಿ ಕೆಲ ಕಾಂಗ್ರೆಸ್‌ ಶಾಸಕರು ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.

- Advertisement -

ಸುಮಾರು 30 ಮಂದಿ ಶಾಸಕರು ಬರೆದಿದ್ದಾರೆ ಎಂದು ಹೇಳಲಾಗಿರುವ ಪತ್ರವು ಸಾಮಾಜಿಕ ಜಾತಲಾಣದಲ್ಲಿ ವೈರಲ್ ಅಗಿದೆ. ಪತ್ರವನ್ನು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಬರೆಯಲಾಗಿದೆ ಎಂದು ತಿಳಿದುಬಂದಿದೆ. ಆದಾಗ್ಯೂ, ಪತ್ರ ಬರೆದ ದಿನಾಂಕವಾಗಲೀ, ಆ ಪತ್ರ ಹೈಕಮಾಂಡ್‌ಗೆ ತಲುಪಿದೆಯೇ ಎಂಬ ಸ್ಪಷ್ಟತೆಯಾಗಲಿ ದೊರೆತಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

“ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವವರಿಗೂ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು. ಮೊದಲ ಬಾರಿಗೆ ಆಯ್ಕೆಯಾದವರು ಮುಖ್ಯಮಂತ್ರಿಯೇ ಆಗಿದ್ದಾರೆ. ಹೀಗಾಗಿ, ಸಂಪುದಲ್ಲಿ ಹೊಸ ಶಾಸಕರಿಗೆ ಅವಕಾಶ ನೀಡಬೇಕು. ಅದಕ್ಕಾಗಿ, ಸಂಪುಟ ಪುನರ್ ರಚನೆ ಮಾಡಬೇಕು. ಕನಿಷ್ಟ ಐದು ಮಂದಿ ಹೊಸಬರಿಗೆ ಸಚಿವ ಸ್ಥಾನವನ್ನು ನೀಡಬೇಕು” ಎಂದು ಆಗ್ರಹಿಸಲಾಗಿದೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...