ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಶುಕ್ರವಾರ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಅವರ ಜಾಮೀನನ್ನು ರದ್ದುಪಡಿಸಿ, ಒಂದು ವಾರದೊಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಿತ್ತು. ಈ ಹಿನ್ನೆಲೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರಾಗಿದ್ದು, ಕೋರ್ಟ್ ಅವರನ್ನು ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.
ಧಾರವಾಡ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ
<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>
ಪೋಸ್ಟ್ ಹಂಚಿಕೊಳ್ಳಿ:



