ಸರ್ಕಾರಿ ಗೌರವದೊಂದಿಗೆ ಎಸ್‌ ಎಲ್ ಭೈರಪ್ಪ ಅಂತ್ಯಕ್ರಿಯೆ

Date:

ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರ ಅಂತ್ಯಸಂಸ್ಕಾರ ಶುಕ್ರವಾರ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ಮಧ್ಯಾಹ್ನ 12:30ಕ್ಕೆ ನಡೆಯಿತು.

- Advertisement -

ಪತ್ನಿ ಸರಸ್ವತಿ, ಕುಟುಂಬಸ್ಥರು, ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಸಚಿವ ಪ್ರಲ್ಹಾದ ಜೋಶಿ ಸೇರಿದಂತೆ ಹಲವು ಗಣ್ಯರು ಭೈತರಪ್ಪ ಅವರಿಗೆ ಕಣ್ಣೀರಿನ ವಿದಾಯ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಪುತ್ರರಾದ ರವಿಶಂಕರ್‌, ಉದಯ್‌ ಶಂಕರ್‌ ಅಂತಿಮ ವಿಧಿ ವಿಧಾನ ನೆರವೇರಿಸಿದರು, ಭೈರಪ್ಪನವರ ಇಚ್ಛೆಯಂತೆ ಅಂತ್ಯ ಸಂಸ್ಕಾರದಲ್ಲಿ ಲೇಖಕಿ ಸಹನಾ ವಿಜಯ್‌ಕುಮಾರ್ ಸಹ ಉಪಸ್ಥಿತರಿದ್ದರು. ಅಂತಿಮ ವಿಧಿವಿಧಾನಗಳ ಬಳಿಕ ಪುತ್ರರ ಜೊತೆಗೆ ಸಹನಾ ವಿಜಯ್‌ಕುಮಾರ್ ಭೈರಪ್ಪ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಎಸ್ ಎಲ್ ಭೈರಪ್ಪ ಪಂಚಭೂತಗಳಲ್ಲಿ ಲೀನವಾದರು.‌

ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಭೈರಪ್ಪ ಅವರ ಅಂತ್ಯ ಸಂಸ್ಕಾರ ನಡೆಯಿತು. ಪೊಲೀಸ್ ಅಧಿಕಾರಿ ಶಿವಾನಂದ ನೇತೃತ್ವದ ಹತ್ತು ಜನರ ತಂಡವು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಸಿತು.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...