ಹಾಸನ | ಪೆಟ್ರೋಲ್ ಸುರಿದು ಸಾರಿಗೆ ನೌಕರನ ಬರ್ಬರ ಹತ್ಯೆ

Date:

ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ನೌಕರನನ್ನು ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಆಲೂರು ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ಈ ಭಯಾನಕ ಕೃತ್ಯ ನಡೆದಿದೆ. ರಾಜನಹಳ್ಳಿ ಗ್ರಾಮದ ನಿವಾಸಿ ವೀರಪ್ಪ (58) ಕೊಲೆಯಾದವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವೀರಪ್ಪ ವಿರುದ್ಧ ಕೆಲವರು ವೈಷಮ್ಯ ಬೆಳೆಸಿಕೊಂಡಿದ್ದರು. ಅವರೇ ವೀರಪ್ಪ ಅವರನ್ನು ಕೊಲೆ ಮಾಡಿದ್ದಾರೆಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.

ಕುಟುಂಬಸ್ಥರ ದೂರಿನ ಆಧಾರದ ಮೇಲೆ ಆಲೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 10 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಪೊಲೀಸರು, ಪ್ರಕರಣದ ತನಿಖೆಗಾಗಿ ವಿಶೇಷ ತಂಡ ರಚಿಸಿದ್ದಾರೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...