ರಾಜ್ಯದಲ್ಲಿ ಆನ್​ಲೈನ್​ ಬೆಟ್ಟಿಂಗ್, ಗೇಮಿಂಗ್ ಆ್ಯಪ್​​ಗೆ ಕಡಿವಾಣ; ಶೀಘ್ರವೇ ಹೊಸ ಮಾನದಂಡ

Date:

ರಾಜ್ಯದಲ್ಲಿ ಆನ್​​ಲೈನ್​​ ಗೇಮಿಂಗ್ ಮತ್ತು ಬೆಟ್ಟಿಂಗ್ ದಂಧೆಯ ಹಾವಳಿ ಹೆಚ್ಚುತ್ತಿದೆ. ನಗರ ಪ್ರದೇಶಗಳಿಂದ ಗ್ರಾಮೀಣ ಭಾಗಕ್ಕೂ ಹರಡುತ್ತಿದೆ. ಇವುಗಳಿಗೆ ಕಡಿವಾಣ ಹಾಕಲು ಶೀಘ್ರವೇ ಹೊಸ ಮಾನದಂಡಗಳನ್ನು ರೂಪಿಸಲಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ” ಆನ್​​ಲೈನ್​​ ಗೇಮಿಂಗ್ ಮತ್ತು ಬೆಟ್ಟಿಂಗ್​ಅನ್ನು ತಡೆಯುವ ಕುರಿತು ಸರ್ಕಾರದಲ್ಲಿ ಚರ್ಚೆ ನಡೆದಿದೆ. ಈ ದಂಧೆಗಳನ್ನು ತಡೆಯಲು ಹಲವು ಕಾಯ್ದೆಗಳಿವೆ. ಆದಾಗ್ಯೂ, ಮತ್ತಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ. ದಂಧೆಗಳಿಂದ ಜನರನ್ನು ರಕ್ಷಿಸುವ ಬಗ್ಗೆ ಚರ್ಚಿಸುತ್ತಿದ್ದೇವೆ. ಹೊಸ ಮಾನದಂಡಗಳನ್ನು ರೂಪಿಸುತ್ತೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

“ಗೇಮಿಂಗ್ ಆ್ಯಪ್​ಗಳಿಗೆ ಕಡಿವಾಣ ಹಾಕುವುದು ರಾಜ್ಯ ಸರ್ಕಾರಕ್ಕೆ ಸವಾಲಿನ ಕೆಲಸ.ಇವುಗಳಿಗೆ ಕಡಿವಾಣ ಹಾಕುವ ಬಗ್ಗೆ ಗೇಮಿಂಗ್ ಇಂಡಸ್ಟ್ರಿ, ಗೃಹ ಇಲಾಖೆ ಹಾಗೂ ಸಾರ್ವಜನಿಕರು ಮತ್ತು ಕಾನೂನು ಇಲಾಖೆಯ ಸಲಹೆ ಪಡೆದು ನಿಯಮಾವಳಿಗಳನ್ನು ರೂಪಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...