ಹಾವೇರಿ | ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ

Date:

ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪದ ಮೇಲೆ‌ ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಪಟ್ಟಣದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಆಕ್ರೋಶಗೊಂಡ ಗ್ರಾಮಸ್ಥರು ಶಿಕ್ಷಕನಿಗೆ ಹಿಗ್ಗಾಮುಗ್ಗ ಥಳಿಸಿದ್ದು, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದಾರೆ. ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಸವಣೂರು ಪೊಲೀಸರು ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದಿದ್ದು, ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...