ಅಮೆರಿಕದಲ್ಲಿ ಮಹಿಳೆಯನ್ನು ಕೊಂದ ಅಧಿಕಾರಿಗಳು; ಟ್ರಂಪ್ ಸಮರ್ಥನೆ

Date:

ಮಹಿಳೆಯೊಬ್ಬರನ್ನು ವಲಸೆ ಮತ್ತು ಕಸ್ಟಮ್ಸ್ ಎನ್‌ಫೋರ್ಸ್‌ಮೆಂಟ್ (ICE) ಅಧಿಕಾರಿಗಳು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಅಮೆರಿಕದ ಮಿನಿಸೋಟಾ ರಾಜ್ಯದ ಮಿನಿಯಾಪೊಲಿಸ್‌ನಲ್ಲಿ ನಡರದಿದೆ. ಘಟನೆಯು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆದರೆ, ಕೃತ್ಯವನ್ನು ಸಮರ್ಥಿಸಿಕೊಂಡಿರುವ ಅಮೆರಿಕ ಅಧ್ಯಕ್ಷ ಟ್ರಂಪ್, ‘ಇದು ಆತ್ಮ ರಕ್ಷಣೆಯ ಕ್ರಮ’ ಎಂದಿದ್ದಾರೆ.

- Advertisement -

ಹತ್ಯೆಗೀಡಾದ ಮಹಿಳೆಯನ್ನು 37 ವರ್ಷದ ರಿನೀ ನಿಕೊಲೆ ಗುಡ್ ಎಂದು ಗುರುತಿಸಲಾಗಿದೆ. ಅವರು ಕಾರಿನಲ್ಲಿ ತೆರಳುತ್ತಿದ್ದಾರೆ, ಅವರ ಕಾರನ್ನು ಐಸಿಇ ಅಧಿಕಾರಿಗಳು ಸುತ್ತುವರಿದಿದ್ದಾರೆ. ಈ ವೇಳೆ, ರಿನೀ ಅವರು ತಪ್ಪಿಸಿಕೊಳ್ಳಲು ಯತ್ನಿಸಿದಾಗ, ಅವರ ಮೇಲೆ ಅಧಿಕಾರಿಯೊಬ್ಬರು ಗುಂಡು ಹಾರಿಸಿ, ಹತ್ಯೆಗೈದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಘಟನೆಯ ವಿರುದ್ಧ ಅಮೆರಿಕದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಆದಾಗ್ಯೂ, ಘಟನೆಯನ್ನು ಟ್ರಂಪ್‌ ಸಮರ್ಥಿಸಿಕೊಂಡಿದ್ದಾರೆ. ‘”ರಿನೀ ವಲಸೆ ಅಧಿಕಾರಿಯನ್ನು ಕೊಲ್ಲಲು ಪ್ರಯತ್ನಿಸಿದ್ದಾರೆ. ಆ ಸಮಯದಲ್ಲಿ, ಅಧಿಕಾರಿ ಆತ್ಮರಕ್ಷಣೆಗೆ ಗುಂಡು ಹಾರಿಸಿದ್ದಾರೆ” ಎಂದಿದ್ದಾರೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...