ಚಾಮರಾಜನಗರ | ಜಮೀನಿಗೆ ಹಸು ನುಗ್ಗಿದ ಕಾರಣಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ

Date:

ತಮ್ಮ ಜಮೀನಿಗೆ ಹಸು ನುಗ್ಗಿದ ಕಾರಣಕ್ಕಾಗಿ ಜಮೀನಿನ ಮಾಲೀಕರು ವೃದ್ಧೆಯನ್ನು ಕಂಬಕ್ಕೆ ಕಟ್ಟಿಹಾಕಿ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಹನೂರು ತಾಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ಘಟನೆ ನಡೆದಿದೆ. ಸಂತ್ರಸ್ತೆಯನ್ನು ಕಣ್ಣಮ್ಮ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಕಣ್ಣಮ್ಮ ಅವರು ತಮ್ಮ ಹಸುವನ್ನು ಮೇಯಿಸಲು‌ ಜಮೀನಿಗೆ ಕರೆದೊಯ್ದಿದ್ದರು. ಈ‌ವೇಳೆ ಹಸು ಬೇರೆಯವರ ಜಮೀನಿಗೆ ನುಗ್ಗಿ ಬೆಳಡಯನ್ನು ಮೇಯ್ದಿದೆ. ಆ ಕಾರಣಕ್ಕೆ‌ ಕುಪಿತಗೊಂಡ ಜಮೀನು ಮಾಲೀಕರು ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಸುಮಾರು 2 ಗಂಟೆಗಳ ಕಾಲ ಹಲ್ಲೆ ನಡೆಸಿದ್ದಾರೆ.

ವೃದ್ಧೆ ಮೇಲೆ ಹಲ್ಲೆ ಮಾಡಿದ ಆರೋಪಿ ಅಂಗಮುತ್ತು ಸೇರಿ ಮೂವರನ್ನು ಹನೂರು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...