ಮಹಾರಾಷ್ಟ್ರ | ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಉಪ ಮುಖ್ಯಮಂತ್ರಿ ಹುದ್ದೆ: ವರದಿ

Date:

ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ. ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ಎನ್‌ಸಿಪಿ (ಅಜಿತ್ ಬಣ) ಹೇಳಿರುವುದಾಗಿ ವರದಿಯಾಗಿದೆ.

- Advertisement -

ಪ್ರಸ್ತುತ, ಸುನೇತ್ರಾ ಅವರು ರಾಜ್ಯಸಭಾ ಸದಸ್ಯೆಯಾಗಿದ್ದಾರೆ. ಅವರನ್ನು ಉಪ ಮುಖ್ಯಮಂತ್ರಿ ಹುದ್ದೆಗೆ ಪಕ್ಷದ ನಾಯಕರು ಪ್ರಸ್ತಾಪಿಸಿದ್ದಾರೆ. ಸುನೇತ್ರಾ ಕೂಡ ಉಪ ಮುಖ್ಯಮಂತ್ರಿ ಹುದ್ದೆ ಸ್ವೀಕರಿಸಲು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಸುನೇತ್ರಾ ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆಯ ಜೊತೆಗೆ, ಅಜಿತ್ ಪವಾರ್ ನಿರ್ವಹಿಸುತ್ತಿದ್ದ ಅಬಕಾರಿ ಮತ್ತು ಕ್ರೀಡಾ ಖಾತೆಗಳನ್ನೂ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...