2ನೇ ತರಗತಿ ವಿದ್ಯಾರ್ಥಿಗೆ 150 ಛಡಿಯೇಟು

Date:

ತರಗತಿಯಲ್ಲಿ ನೀಡಲಾಗಿದ್ದ ‘ಹೋಮ್ ವರ್ಕ್‌’ಅನ್ನು ಪೂರ್ಣಗೊಳಿಸಿದೇ ಬಂದಿದ್ದ 2ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕನೊಬ್ಬ 150 ಛಡಿಯೇಟುಗಳನ್ನು ಬಾರಿಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

- Advertisement -

ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಕರ್ನೈಲ್‌ಗಂಜ್‌ನಲ್ಲಿರುವ ಎಂಆರ್‌ಜಿ ಖಾಸಗಿ ಶಾಲೆಯಲ್ಲಿ ಘಟನೆ ನಡೆದಿದೆ. ಬಾಲಕನ ಮೇಲೆ ಅಮಾನುಷ ಕ್ರೌರ್ಯ ಮೆರೆದ ಶಿಕ್ಷಕನನ್ನು ಪ್ರಖರ ಸಿಂಗ್‌ ಎಂದು ಹೆಸರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಶಿಕ್ಷಕ ಎಸಗಿದ ಕ್ರೌರ್ಯದಿಂದಾಗಿ, ಬಾಲಕನ ಕಾಲುಗಳಿಗೆ ತೀವ್ರ ಗಾಯಗಳಾಗಿವೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಲಕನ ತಂದೆ ಪೊಲೀಸ್‌ ಟಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ಶಿಕ್ಷಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಶಿಕ್ಷಕ ಪ್ರಖರ ಸಿಂಗ್‌ಅನ್ನು ಶಾಲಾ ಆಡಳಿತವು ಸೇವೆಯಿಂದ ವಜಾಗೊಳಿಸಿದೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...