ಇಸ್ರೇಲ್-ಅಮೆರಿಕ ದಾಳಿ: ಇರಾನ್ ಪರಮೋಚ್ಛ ನಾಯಕ ಖಮೇನಿ ಹತ್ಯೆ

Date:

ಅಮೆರಿಕಾ–ಇಸ್ರೇಲ್ ದಾಳಿಯಲ್ಲಿ, ಇರಾನ್‌ನ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದಾರೆ ಎಂದು ಇರಾನ್ ಸರ್ಕಾರದ ಮಾಧ್ಯಮಗಳು ದೃಢಪಡಿಸಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಖಮೇನಿ ಹತ್ಯೆಯನ್ನು ಖಚಿತಪಡಿಸಿದ್ದಾರೆ.

- Advertisement -

ಶನಿವಾರ, ಇರಾನ್ ಮೇಲೆ‌ ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿ ಆರಂಭಿಸಿವೆ. ದಾಳಿಯಲ್ಲಿ ಇಂದು ಮುಂಜಾನೆ ಖಮೇನಿ ಅವರನ್ನು ಹತ್ಯೆಗೈದಿರುವುದಾಗಿ ಟ್ರಂಪ್ ತಿಳಿಸಿದ್ದಾರೆ. ಅಲ್ಲದೆ, ಈ ವಾರ, ಇರಾನ್ ಮೇಲೆ ಬೃಹತ್ ಬಾಂಬ್ ದಾಳಿಗಳು ನಡೆಯುತ್ತವೆ ಎಂದು ಘೋಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ಖಮೇನಿ ಹತ್ಯೆಯು ಇರಾನ್ ಜನರಿಗೆ ತಮ್ಮ ದೇಶವನ್ನು ಮತ್ತೆ ಪಡೆದುಕೊಳ್ಳಲು ಅತ್ಯುತ್ತಮ ಅವಕಾಶ ನೀಡಿದೆ” ಎಂದು ಟ್ರಂಪ್ ತಮ್ಮ ಸಾಮಾಜಿಕ ಜಾಲತಾಣ ಟ್ರುತ್‌ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ, ಇರಾನ್‌ನಲ್ಲಿ ಪ್ರಾದೇಶಿಕ ಅಸ್ಥಿರತೆ ಹೆಚ್ಚುವ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...