ಎರ್ಬಿಲ್‌ನಲ್ಲಿ ಅಮೆರಿಕ ಸೈನಿಕರಿದ್ದ ಹೋಟೆಲ್‌ ಮೇಲೆ ಡ್ರೋನ್ ದಾಳಿ

Date:

ಇರಾಕ್‌ನ ಎರ್ಬಿಲ್‌ನಲ್ಲಿ ಅಮೆರಿಕ ಸೈನಿಕರು ತಂಗಿದ್ದ ಹೋಟೆಲ್‌ ಮೇಲೆ ಡ್ರೋನ್ ದಾಳಿ ನಡೆದಿದೆ. ದಾಳಿಯನ್ನು ತಾವೇ ನಡೆಸಿರುವುದಾಗಿ ‘ಇಸ್ಲಾಮಿಕ್ ರೆಸಿಸ್ಟೆನ್ಸ್ ಇನ್ ಇರಾಕ್’ ಎಂಬ ಶಸ್ತ್ರಸಜ್ಜಿತ ಗುಂಪು ಹೇಳಿಕೊಂಡಿದೆ.

- Advertisement -

ದಾಳಿ ಕುರಿತು ಶಸ್ತ್ರಸಜ್ಜಿತ ಗುಂಪು ಹೇಳಿಕೆ ಬಿಡುಗಡೆ ಮಾಡಿದೆ. ಆಕ್ರಮಣ ನೆಲೆಗಳ ವಿರುದ್ಧ ಡ್ರೋನ್‌ಗಳನ್ನು ಹಾರಿಸಲಾಗಿದೆ. ಅಮೆರಿಕ ಪಡೆಗಳು ತಂಗಿದ್ದ ಸ್ಥಳವೇ ನಮ್ಮ ಗುರಿಯಾಗಿತ್ತು” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಘಟನೆಯ ದೃಶ್ಯಗಳನ್ನು ಇರಾಕ್‌ನ ನಯಾ ಸುದ್ದಿ ಸಂಸ್ಥೆ ಪ್ರಕಟಿಸಿದೆ. ಅದರಲ್ಲಿ; ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಗೋಚರಿಸಿದೆ. ದಾಳಿಯಿಂದ ಹೋಟೆಲ್‌ಗೆ ಹಾನಿಯಾಗಿರುವ ಸಾಧ್ಯತೆ ಇದೆ. ಹಾನಿಯ ಪ್ರಮಾಣ ಮತ್ತು ಗಾಯಾಳುಗಳ ಬಗ್ಗೆ ಮಾಹಿತಿ ದೊರೆತಿಲ್ಲ.

ದಾಳಿಯ ಹಿನ್ನೆಲೆ ಭದ್ರತಾ ಪರಿಸ್ಥಿತಿ ತೀವ್ರಗೊಂಡಿದೆ. ಎರ್ಬಿಲ್‌ನಲ್ಲಿ ಹೆಚ್ಚುವರಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...