ಸಚಿವ ರಾಜಣ್ಣ ಪುತ್ರ ರಾಜೇಂದ್ರ ಹತ್ಯೆಗೆ ಸುಪಾರಿ; ಶರಣಾದ ಆರೋಪಿಗಳು

Date:

ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರ ಪುತ್ರ, ವಿಧಾನ ಪರಿಷತ್​ ಸದಸ್ಯ ರಾಜೇಂದ್ರ ಹತ್ಯೆಗೆ ಸುಪಾರಿ ನೀಡಲಾಗಿತ್ತು ಎಂಬ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಪೊಲೀಸರ ಮುಂದೆ ಶರಣಾಗಿದ್ದಾರೆ.

- Advertisement -

ತುಮಕೂರಿನ ಕ್ಯಾತಸಂದ್ರ ಠಾಣೆಯಲ್ಲಿ ಆರೋಪಿ ಸೋಮ ಮತ್ತು ಅಮಿತ್ ಶರಣಾಗಿದ್ದಾರೆ. ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಈಗಾಗಲೇ ಮತ್ತೊಬ್ಬ ಆರೋಪಿ ಭರತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ರಾಜೇಂದ್ರ ಹತ್ಯೆಗೆ ಸುಪಾರಿ ನೀಡಿದ್ದಕ್ಕೆ ಸಂಬಂಧಿಸಿದಂತೆ ಆಡಿಯೋವೊಂದು ಬೆಳಕಿಗೆ ಬಂದಿತ್ತು. ಆ ಆಡಿಯೋದಲ್ಲಿನ ಮಾತುಕತೆಯಲ್ಲಿ ಸೋಮ,‌ ಭರತ, ಅಮಿತ್, ಗುಂಡ, ಯತೀಶ್ ಎಂಬವರು ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬುದು ತಿಳಿದುಬಂದಿತ್ತು. ಐವರ ವಿರುದ್ಧವೂ ಕ್ಯಾತಸಂದ್ರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...