‘ಫುಲೆ’ ಸಿನಿಮಾ ಬಿಡುಗಡೆ ಮುಂದೂಡಿಕೆ

Date:

ಸಂಘಪರಿವಾರ ಮತ್ತು ಹಿಂದುತ್ವವಾದಿಗಳ ವಿರೋಧ, ದಾಂಧಲೆ ಹಾಗೂ ಆಕ್ಷೇಪದ ಕಾರಣದಿಂದಾಗಿ ಹಿಂದಿ ಭಾಷೆಯ ‘ಫುಲೆ’ ಸಿನಿಮಾ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಮುಂದೂಡಿದೆ. ಈ ಮೊದಲ, ಏಪ್ರಿಲ್ 11ರಂದು ಸಿನಿಮಾ ಬಿಡುಗಡೆಗೆ ನಿರ್ಧರಿಸಲಾಗಿತ್ತು. ಈಗ, ಬಿಡುಗಡೆ ದಿನಾಂಕವನ್ನು ಏಪ್ರಿಲ್ 25ಕ್ಕೆ ನಿಗದಿ ಮಾಡಲಾಗಿದೆ.

- Advertisement -

ಹಿಂದುತ್ವವಾದಿ, ಮನುವಾದಿ, ಜಾತಿವಾದಿಗಳ ಒತ್ತಡಕ್ಕೆ ಮಣಿದಿರುವ ‘ಸೆನ್ಸರ್‌ ಬೋರ್ಡ್‌’ ಸಿನಿಮಾದಲ್ಲಿ 12 ಬದಲಾವಣೆಗಳನ್ನು ಮಾಡುವಂತೆ ಚಿತ್ರತಂಡಕ್ಕೆ ಸೂಚನೆ ನೀಡಿದೆ. ಬದಲಾವಣೆಗಳನ್ನು ಮಾಡುವ ಕಾರಣದಿಂದಾಗಿ ಸಿನಿಮಾದ ಬಿಡುಗಡೆಯನ್ನು ಮುಂದೂಡಲಾಗಿದೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...