ಲೈವ್ ಅಪ್‌ಡೇಟ್‌ | ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ; ಸಂಸತ್‌ ಚಲೋ

Date:

ಸೋಮವಾರ ಸಂಸತ್ತಿನ ಮಳೆಗಾಲದ ಅಧಿವೇಶನ ಅರಂಭವಾಗಿದೆ. ದೆಹಲಿಯಲ್ಲಿ ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ಸಿಜೆಪಿ, ‘ಚಲೋ ಸಂಸತ್’ ಮೆರವಣಿಗೆ ನಡೆಸಲು ಮುಂದಾಗಿದೆ. ಸಿಜೆಪಿ ಸಾವಿರಾರು ಬೆಂಬಲಿಗರು ಜಂತರ್‌ ಮಂತರ್‌ನಲ್ಲಿ ಜಮಾಯಿಸಿದ್ದಾರೆ. ಮೆರವಣಿಗೆಗೆ ಪೊಲೀಸರು ಅನುಮತಿ ನಿರಾಕಿಸಿದ್ದು, ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್‌ ನಡೆಸಿದ್ದಾರೆ. ಮಧ್ಯ ದೆಹಲಿಯ ಕೆಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಕೂಡ ಸ್ಥಗಿತಗೊಂಡಿದೆ.

- Advertisement -

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...