ರಾಜ್ಯದಲ್ಲಿ ಇನ್ನೂ 2 ದಿನ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Date:

ಮಳೆಗಾಲ ಮುಗಿದಿದ್ದರೂ, ರಾಜ್ಯದ ಹಲವು ಜಿಲ್ಲಗಳಲ್ಲಿ ಇನ್ನೂ ಮಳೆಯಾಗುತ್ತಿದೆ. ಕಳೆದ ಎರಡು ದಿನಗಳಿಂದ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ಇನ್ನೂ ಮಳೆ ಮುಂದುವರೆಯಲಿದೆ. ನಾನಾ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

- Advertisement -

ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆಯ ವಾತಾವರಣ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಆಗ್ಗಾಗ್ಗೆ ಸಾಧಾರಣ ಮಳೆ ಸುರಿದಿದೆ. ವಾತಾವರಣಕ್ಕೆ ತಂಪೆರೆದಿದೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...