ಮಹಾರಾಷ್ಟ್ರ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಹರ್ಷವರ್ಧನ್ ಸಪ್ಕಲ್ ನೇಮಕ!

Date:

ಮಹಾರಾಷ್ಟ್ರ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಹರ್ಷವರ್ಧನ್ ಸಪ್ಕಲ್ ಅವರನ್ನು ನೇಮಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದೇಶಿಸಿದ್ದಾರೆ.

- Advertisement -

ಮಹಾರಾಷ್ಟ್ರದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ವಿಜಯ್ ನಾಮದೇವರಾವ್ ವಡೆತ್ತಿವಾರ್ ಅವರ ನೇಮಕಕ್ಕೂ ಅನುಮೋದನೆ ನೀಡಿದ್ದಾರೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...