ಶನಿವಾರ ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಈ ಬಗ್ಗೆ ಚಿನಾರ್ ಕಾರ್ಪ್ಸ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ಈ ಪ್ರದೇಶದಲ್ಲಿ ಸದ್ಯ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ತಿಳಿಸಲಾಗಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>
ಪೋಸ್ಟ್ ಹಂಚಿಕೊಳ್ಳಿ: