ವಿಶ್ವಸಂಸ್ಥೆಯ ಶೃಂಗಸಭೆಯಲ್ಲಿ ಭಾರಿ ಅಗ್ನಿ ಅವಘಡ

Date:

ಬ್ರೆಜಿಲ್‌ನ ಬೆಲೆಮ್‌ನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಶೃಂಗಸಭೆಯ (UN COP30) ಮುಖ್ಯ ವೇದಿಕೆ ಸಮೀಪದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 21 ಮಂದಿ ಗಾಯಗೊಂಡಿದ್ದಾರೆ. ‘ನೀಲಿ ವಲಯ’ದಲ್ಲಿ ಈ ಘಟನೆ ಸಂಭವಿಸಿದ್ದು, ಅಲ್ಲೇ ಎಲ್ಲಾ ಸಭೆಗಳು, ಮಾತುಕತೆಗಳು, ಮಾಧ್ಯಮ ಕೇಂದ್ರ ಮತ್ತು ಮುಖ್ಯ ಸಮಗ್ರ ಸಭಾಂಗಣ ಸೇರಿದಂತೆ ಎಲ್ಲಾ ಉನ್ನತ ಗಣ್ಯರ ಕಚೇರಿಗಳಿವೆ ಎಂದು ವರದಿಯಾಗಿದೆ. ಬೆಂಕಿ ದುರಂತದ ಸುದ್ದಿ ಹರಡಿದ ತಕ್ಷಣ, ಜನರು ಸುರಕ್ಷತೆಗಾಗಿ ಎಲ್ಲಾ ನಿರ್ಗಮನ ದ್ವಾರಗಳಿಂದ ಹೊರಗೆ ಓಡಿ ಹೋಗಿದ್ದು, ಅಧಿಕಾರಿಗಳು ಸಂಪೂರ್ಣ ಸುರಕ್ಷತಾ ಪರಿಶೀಲನೆಗಾಗಿ ಸ್ಥಳವನ್ನು ಮುಚ್ಚಿದರು. ರಾತ್ರಿ 8:40ರಿಂದ ಆರು ಗಂಟೆಗಳಿಗೂ ಅಧಿಕ ಕಾಲ ಶೃಂಗಸಭೆ ಪ್ರವೇಶಕ್ಕೆ ಅವಕಾಶವೇ ಇರಲಿಲ್ಲ ಎನ್ನಲಾಗಿದೆ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...