WPL 2026: ಆರ್‌ಸಿಬಿ ಮತ್ತೆ ಚಾಂಪಿಯನ್

Date:

ಮಹಿಳಾ ಪ್ರೀಮಿಯರ್ ಲೀಗ್ 2026ರ (WPL 2026) ಮುಗಿದಿದ್ದು, ಈ ಬಾರಿಯೂ ಸ್ಮೃತಿ ಮಂಧಾನ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚಾಂಪಿಯನ್ ಆಗಿದೆ. ಫೈನಲ್‌ನ ವಿಜೇತರು 6 ಕೋಟಿ ರೂ.ಗಳ ಬಹುಮಾನವನ್ನು ಪಡೆದಿದ್ದು, ಕಳೆದ ವರ್ಷದಷ್ಟೇ ಬಹುಮಾನ ಮೊತ್ತವನ್ನು ನೀಡಲಾಗಿದೆ. 2025ರ ಫೈನಲ್‌ನಲ್ಲಿ ಪ್ರಶಸ್ತಿ ಗೆದ್ದ ನಂತರ ಮುಂಬೈ ಇಂಡಿಯನ್ಸ್‌ಗೆ ನೀಡಲಾದ ಬಹುಮಾನದ ಹಣವೂ ಆರು ಕೋಟಿ ರೂಪಾಯಿ ಆಗಿತ್ತು. ಹಾಗೆಯೇ ಅದಕ್ಕೂ ಹಿಂದೆ ಆರ್‌ಸಿಬಿ ಗೆದ್ದಾಗಲೂ ಅಷ್ಟೇ ಮೊತ್ತವನ್ನು ನೀಡಲಾಗಿತ್ತು.

- Advertisement -
    WhatsApp Image 2025 11 17 at 4.20.34 PM
    + posts

    ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

    ಪೋಸ್ಟ್ ಹಂಚಿಕೊಳ್ಳಿ:

    ಮಯೂರಿ ಬೋಳಾರ್
    ಮಯೂರಿ ಬೋಳಾರ್
    ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...