ಮಣಿಪುರ | ಉಖ್ರುಲ್ ಜಿಲ್ಲೆಯಲ್ಲಿ ನಿಷೇಧಾಜ್ಞೆ

Date:

ಮಣಿಪುರದಲ್ಲಿ 2023ರಿಂದ ಆರಂಭವಾಗಿರುವ ಜನಾಂಗೀಯ ಹಿಂಸಾಚಾರ, ಘರ್ಷಣೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಶಮನವಾಗಿಲ್ಲ. ಹೊಸ ಸರ್ಕಾರ ರಚನೆಯಾದ ಬಳಿಕ ಸರ್ಕಾರ ರಚನೆ ವಿರುದ್ಧವಾಗಿ ಕುಕಿ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಉಖ್ರುಲ್ ಜಿಲ್ಲೆಯಲ್ಲಿ ಭಾನುವಾರ ಸಂಜೆ ಎರಡು ಬುಡಕಟ್ಟು ಗುಂಪುಗಳು ನಡುವೆ ಹಿಂಸಾಚಾರ ನಡೆದಿದ್ದು, ಜಿಲ್ಲಾಡಳಿತವು ಬಿಎನ್‌ಎಸ್‌ಎಸ್‌ನ ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿದೆ. ಉಖ್ರುಲ್‌ನಲ್ಲಿ ಎರಡು ಗುಂಪುಗಳು ಕಲ್ಲು ತೂರಾಟ ನಡೆಸಿದೆ. ಈ ಘಟನೆ ನಡೆಯುತ್ತಿದ್ದಂತೆ ಜಿಲ್ಲೆಯ “ಲಿಟನ್ ಪ್ರದೇಶದಲ್ಲಿ ಶಾಂತಿ ಮತ್ತು ಸಾರ್ವಜನಿಕ ಸಾಮರಸ್ಯಕ್ಕೆ ಭಂಗ ಬರಬಹುದೆಂಬ ಆತಂಕದ ಹಿನ್ನೆಲೆಯಲ್ಲಿ ನಿಷೇಧಾಜ್ಞೆಗಳನ್ನು ಹೊರಡಿಸಲಾಗಿದೆ” ಎಂದು ಉಖ್ರುಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಶಿಶ್ ದಾಸ್ ಹೇಳಿದ್ದಾರೆ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...