ಟೀಮ್ ಇಂಡಿಯಾ ಜತೆ ಟಿ20 ವಿಶ್ವಕಪ್‌ ಪಂದ್ಯಕ್ಕೆ ಪಾಕ್ ಅಸ್ತು

Date:

ಪಾಕಿಸ್ತಾನ ಕ್ರಿಕೆಟ್ ತಂಡವು ತನ್ನ ಸರ್ಕಾರದ ಆದೇಶದ ಮೇರೆಗೆ ಫೆಬ್ರವರಿ 15ರಂದು ಭಾರತ ಕ್ರಿಕೆಟ್ ತಂಡದೊಂದಿಗೆ ಟಿ20 ವಿಶ್ವಕಪ್ ಪಂದ್ಯವನ್ನು ಆಡಲು ನಿರ್ಧರಿಸಿದೆ. ಈ ಹಿಂದೆ ಭೌಗೋಳಿಕ ರಾಜಕೀಯ ಉದ್ವಿಗ್ನತೆಯನ್ನು ಉಲ್ಲೇಖಿಸಿ ಭಾರತದೊಂದಿಗೆ ಪಂದ್ಯವನ್ನು ಬಹಿಷ್ಕರಿಸಿತ್ತು. ಸೋಮವಾರ ಹೇಳಿಕೆಯನ್ನು ಹೊರಡಿಸಿದ್ದು, “ಪಾಕಿಸ್ತಾನ ಸರ್ಕಾರವು 2026ರ ಫೆಬ್ರವರಿ 15ರಂದು ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ ನಿಗದಿತ ಪಂದ್ಯಕ್ಕಾಗಿ ಪಾಕಿಸ್ತಾನ ತಂಡವನ್ನು ಮೈದಾನಕ್ಕೆ ಇಳಿಸಲು ಈ ಮೂಲಕ ಆದೇಶಿಸುತ್ತದೆ” ಎಂದು ತಿಳಿಸಿದೆ. ಕ್ರೀಡಾ ಸ್ಫೂರ್ತಿಯನ್ನು ಎತ್ತಿಹಿಡಿಯಲು ಮತ್ತು ಜಾಗತಿಕ ಕ್ರಿಕೆಟ್‌ಗೆ ಬೆಂಬಲ ನೀಡಲು ಈ ನಿರ್ಧಾರ ಕೈಗೊಂಡಿರುವುದಾಗಿ ಪಾಕಿಸ್ತಾನ ಸರ್ಕಾರ ತಿಳಿಸಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರು ಪ್ರಧಾನಿ ಶೆಹಬಾಜ್ ಷರೀಫ್ ಅವರನ್ನು ಭೇಟಿ ಮಾಡಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮತ್ತು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಪ್ರತಿನಿಧಿಗಳೊಂದಿಗೆ ನಡೆಸಿದ ತಮ್ಮ ಸಭೆಯ ಬಗ್ಗೆ ತಿಳಿಸಿದೆ ಕೆಲವೇ ಸಮಯದ ನಂತರ ಪಾಕಿಸ್ತಾನ ಸರ್ಕಾರ ಈ ಪ್ರಕಟಣೆ ಹೊರಡಿಸಿದೆ.

- Advertisement -

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...
    WhatsApp Image 2025 11 17 at 4.20.34 PM
    + posts

    ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

    ಪೋಸ್ಟ್ ಹಂಚಿಕೊಳ್ಳಿ:

    ಮಯೂರಿ ಬೋಳಾರ್
    ಮಯೂರಿ ಬೋಳಾರ್
    ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...