ಮಾರ್ಚ್ 6ರಂದು ರಾಜ್ಯ ಬಜೆಟ್

Date:

2026-27ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಾರ್ಚ್ 6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಲಿದ್ದಾರೆ. ಈ ಬಗ್ಗೆ ಸಿಎಂ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಹಣಕಾಸು ಖಾತೆಯನ್ನು ಸಹ ಹೊತ್ತಿರುವ ಸಿಎಂ ಸಿದ್ದರಾಮಯ್ಯ ಅವರು 17ನೇ ಬಾರಿಗೆ ದಾಖಲೆಯ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಸದ್ಯ ಬಜೆಟ್ ಪೂರ್ವ ಸಿದ್ಧತೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

- Advertisement -

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...
    WhatsApp Image 2025 11 17 at 4.20.34 PM
    + posts

    ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

    ಪೋಸ್ಟ್ ಹಂಚಿಕೊಳ್ಳಿ:

    ಮಯೂರಿ ಬೋಳಾರ್
    ಮಯೂರಿ ಬೋಳಾರ್
    ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...