ಮೋದಿ ಪಿಟಿಐ ಸಂದರ್ಶನಕ್ಕೆ ಕಾಂಗ್ರೆಸ್ ಟೀಕೆ

Date:

ಪ್ರಧಾನಿ ನರೇಂದ್ರ ಮೋದಿ ಅವರು ಸುದ್ದಿಸಂಸ್ಥೆ ಪಿಟಿಐ ಜತೆ ನಡೆಸಿದ ಸಂದರ್ಶನವನ್ನು ಕಾಂಗ್ರೆಸ್ ಟೀಕಿಸಿದೆ. “ಇದು ಸಂದರ್ಶನವಲ್ಲ. ಇದು ಎಚ್ಚರಿಕೆಯಿಂದ ಸಿದ್ಧಪಡಿಸಿದ ‘ಸ್ಕ್ರಿಪ್ಟ್’ ಮತ್ತು ಹತಾಶೆಯ ಪಿಆರ್ ಕಸರತ್ತು” ಎಂದು ಹೇಳಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಸಂವಹನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಅಮೆರಿಕಾದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಭಾರತ ಶರಣಾಗಿದೆ. ಇದೀಗ ರೈತರ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಮೋದಿ ಅವರು ‘ಹೆಡ್‌ಲೈನ್ ಮ್ಯಾನೇಜ್‌ಮೆಂಟ್’ ತಂತ್ರವನ್ನು ಬಳಸುತ್ತಿದ್ದಾರೆ” ಎಂದು ರಮೇಶ್ ಆರೋಪಿಸಿದ್ದಾರೆ.

- Advertisement -

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...