ಇಂದಿನಿಂದ ಒಂದೆಡೆ ರಂಗೋತ್ಸವ

Date:

ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್ ಮಾರ್ಡನ್‌ ಆರ್ಟ್‌ನಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಉತ್ಸವ ‘ಒಂದೆಡೆ ರಂಗೋತ್ಸವ’ವು ನಡೆಯಲಿದೆ. ಕೇಂದ್ರ ಸಂಸ್ಕೃತಿ ಸಚಿವಾಲಯದ ಸಹಯೋಗದಲ್ಲಿ ಭಾರತೀಯ ಸಾಮಾಜಿಕ ಸಂಸ್ಥೆ, ರಾಜ್ಯ ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕರ್ನಾಟಕ ನಾಟಕ ಅಕಾಡೆಮಿ ಸಹಕಾರದಲ್ಲಿ ‘ಒಂದೆಡೆ’ ಸಂಘಟನೆಯು ಈ ಉತ್ಸವವನ್ನು ಆಯೋಜಿಸುತ್ತಿದೆ. ಎರಡು ದಿನಗಳ ಈ ಲಿಂಗತ್ವ ಅಲ್ಪಸಂಖ್ಯಾತರ ಸಾಂಸ್ಕೃತಿಕ ಸಮ್ಮಿಲನ ಫೆಬ್ರವರಿ 21 ಅಂದರೆ ಇಂದು ಬೆಳಿಗ್ಗೆ 11.00 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಅದಕ್ಕೂ ಮುನ್ನವೇ ವೈಷ್ಣವಿ ನಾಟ್ಯಶಾಲಾ ತಂಡದ ಸದಸ್ಯರಿಂದ ಭರತನಾಟ್ಯ ಪ್ರದರ್ಶನಗೊಳ್ಳಲಿದೆ. ಬಳಿಕ ರಂಗಪಯಣ ತಂಡವು `ಅಕ್ಕೆ-ಕರುಣೆಗೊಂದು ಸವಾಲು’ ರಂಗ ಪ್ರಸ್ತುತಿ ನೀಡಲಿದೆ. ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

- Advertisement -

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...