ಸೋನಿಯಾ ಗಾಂಧಿ ಮನೆ ಮುಂದೆ ಬಿಜೆಪಿ ಕೇರಳ ಪ್ರತಿಭಟನೆ

Date:

ದಕ್ಷಿಣ ರಾಜ್ಯದ ಶಬರಿಮಲೆ ದೇವಸ್ಥಾನಕ್ಕೆ ಸಂಬಂಧಿಸಿದ ಚಿನ್ನ ಕಳ್ಳತನ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಬಿಜೆಪಿಯ ಯುವ ಘಟಕವಾದ ಭಾರತೀಯ ಜನತಾ ಯುವ ಮೋರ್ಚಾದ ಕೇರಳ ಘಟಕವು ಶುಕ್ರವಾರ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿಯವರ ಮನೆ ಮುಂದೆ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯ ನೇತೃತ್ವವನ್ನು ಬಿಜೆಪಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ವಹಿಸಿದ್ದು, “ಸೋನಿಯಾ ಗಾಂಧಿ ಮತ್ತು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ನಡುವಿನ ಮಾತುಕತೆ ನಡೆದಿದೆ ಎಂಬ ಆರೋಪಗಳು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ” ಎಂದು ಹೇಳಿದ್ದಾರೆ. “ದೇವಸ್ಥಾನದಿಂದ ಚಿನ್ನ ಕಳ್ಳತನವಾಗಿದೆ ಎಂಬ ಆರೋಪದ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಿಷ್ಪರಿಣಾಮಕಾರಿಯಾಗಿದೆ” ಎಂದು ಆರೋಪಿಸಿದ್ದು, ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಬೇಕೆಂದು ಒತ್ತಾಯಿಸಿದರು.

- Advertisement -

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...