ಇರಾನ್ ಮೇಲೆ ದಾಳಿ: ತೈಲ ಬೆಲೆ ತೀವ್ರ ಏರಿಕೆ

Date:

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ನಡೆಸಿದ ಬಳಿಕ ಪ್ರತೀಕಾರವಾಗಿ ಇರಾನ್, ಇಸ್ರೇಲ್ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸಿದೆ. ಇದರಿಂದಾಗಿ ಸದ್ಯ ಜಾಗತಿಕವಾಗಿ ಉದ್ವಿಗ್ನತೆ ಉಂಟಾಗಿದ್ದು, ಇಂಧನ ಪೂರೈಕೆ ಸರಪಳಿಗೆ ಅಡ್ಡಿಯುಂಟಾಗಿದೆ. ಸೋಮವಾರ ತೈಲ ಬೆಲೆಗಳು ತೀವ್ರವಾಗಿ ಏರಿಕೆ ಕಂಡಿದೆ. ಪರ್ಷಿಯನ್ ಕೊಲ್ಲಿಯ ಕಿರಿದಾದ ಹಾರ್ಮುಜ್ ಜಲಸಂಧಿಯ ಮೂಲಕ ಪ್ರಯಾಣಿಸುವ ಎರಡು ಹಡಗುಗಳ ಮೇಲೆ ದಾಳಿ ನಡೆದಿದೆ. ಇತರೆಗಳಲ್ಲೂ ದಾಳಿಗಳು ನಡೆದಿದೆ. ಇದರಿಂದಾಗಿ ವಿಶ್ವದ ಇತರ ಭಾಗಗಳಿಗೆ ತೈಲವನ್ನು ರಫ್ತು ಮಾಡುವ ದೇಶಗಳಿಗೆ ಪೂರೈಕೆಗೆ ತೊಂದರೆ ಉಂಟಾಗಿದೆ. ಇಂಧನ ತಜ್ಞರ ಪ್ರಕಾರ, ಯುದ್ಧ ಇದೇ ರೀತಿ ಮುಂದುವರೆದರೆ ಕಚ್ಚಾ ತೈಲ ಮತ್ತು ಗ್ಯಾಸೋಲಿನ್‌ ಬೆಲೆಗಳು ಇನ್ನೂ ಅಧಿಕವಾಗಲಿದೆ.

- Advertisement -

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...