ಪಾಕಿಸ್ತಾನದ ಲೂಚಿಸ್ತಾನ ಪ್ರದೇಶದಲ್ಲಿ 400ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ರೈಲನ್ನು ದಂಗೆಕೋರರು ಹೈಜಾಕ್ ಮಾಡಿದ್ದು, ಸದ್ಯ ಸುಮಾರು 150ಕ್ಕೂ ಹೆಚ್ಚು ಒತ್ತೆಯಾಳುಗಳನ್ನು ರಕ್ಷಿಸಲಾಗಿದೆ. ಹಾಗೆಯೇ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 27 ದಂಗೆಕೋರರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಪಾಕಿಸ್ತಾನ | 150ಕ್ಕೂ ಹೆಚ್ಚು ಒತ್ತೆಯಾಳುಗಳ ರಕ್ಷಣೆ, 27 ದಂಗೆಕೋರರ ಹತ್ಯೆ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: