ಭಾರೀ ಮಳೆ; ರೆಡ್‌ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Date:

ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈಗಾಗಲೇ ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಂತೂ ಅಲ್ಲಲ್ಲಿ ತುಂಬಿ ಕೆರೆಗಳಂತೆ ಆದ ರಸ್ತೆಗಳಿಂದಾಗಿ ಓಡಾಟ ಕಷ್ಟವಾಗಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಇಂದು ಮತ್ತು ನಾಳೆ ಅಲ್ಲಲ್ಲಿ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ. ಈ ಕಾರಣದಿಂದಾಗಿ ಹವಾಮಾನ ಇಲಾಖೆ ಇಂದು ಮತ್ತೆ ನಾಳೆ ರೆಡ್‌ ಅಲರ್ಟ್‌ ಘೋಷಿಸಿದೆ. ಇನ್ನುಳಿದ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...