ಐಪಿಎಲ್ ಫೈನಲ್ ಪಂದ್ಯಕ್ಕೆ ಮೂರೂ ಸೇನಾ ಪಡೆಗಳ ಮುಖ್ಯಸ್ಥರಿಗೆ ಆಹ್ವಾನ

Date:

ಅಹಮದಾಬಾದ್‌ನಲ್ಲಿ ಜೂನ್‌ 3 ರಂದು ನಡೆಯಲಿರುವ ಐಪಿಎಲ್ ಫೈನಲ್ ಪಂದ್ಯಕ್ಕೆ ಭಾರತೀಯ ಸಶಸ್ತ್ರ ಪಡೆಗಳ ಮೂವರೂ ಮುಖ್ಯಸ್ಥರನ್ನು ಆಹ್ವಾನಿಸಲಾಗಿದೆ ಎಂದು ಬಿಸಿಸಿಐ ಮಂಗಳವಾರ ತಿಳಿಸಿದೆ.

- Advertisement -

ಆಪರೇಷನ್ ಸಿಂಧೂರವನ್ನು ಯಶಸ್ವಿಯಾಗಿ ಕೈಗೊಂಡ ಭಾರತೀಯ ಸೇನಾಪಡೆಗಳಿಗೆ ಗೌರವ ಸಲ್ಲಿಸುವ ಸಮಾರಂಭವನ್ನು ಫೈನಲ್ ಪಂದ್ಯದ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

“ಆಪರೇಷನ್‌ ಸಿಂಧೂರ ಕಾರ್ಯಾಚರಣೆಗೆ ಗೌರವ ಸೂಚಕವಾಗಿ ನಾವು ಐಪಿಎಲ್ ಸಮಾರೋಪ ಸಮಾರಂಭವನ್ನು ಸಶಸ್ತ್ರ ಪಡೆಗಳಿಗೆ ಅರ್ಪಿಸಲು ಮತ್ತು ನಮ್ಮ ವೀರ ಯೋಧರನ್ನು ಗೌರವಿಸಲು ನಿರ್ಧರಿಸಿದ್ದೇವೆ. ರಾಷ್ಟ್ರ ಮತ್ತು ಅದರ ಸಾರ್ವಭೌಮತ್ವ, ಸಮಗ್ರತೆ ಮತ್ತು ನಮ್ಮ ದೇಶದ ಭದ್ರತೆಗಿಂತ ದೊಡ್ಡದು ಯಾವುದೂ ಇಲ್ಲ” ಎಂದು ಸೈಕಿಯಾ ಹೇಳಿದ್ದಾರೆ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...