ಭಾರೀ ಮಳೆ: ಮಂಗಳೂರು, ಬಂಟ್ವಾಳ, ಉಳ್ಳಾಲದ ಶಾಲೆಗಳಿಗೆ ರಜೆ

Date:

ಭಾರೀ ಮಳೆ ಮುನ್ಸೂಚನೆಯಂತೆ ಮಂಗಳೂರು ತಾಲ್ಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲ್ಲೂಕಿನ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ಜು.19ರ ಶನಿವಾರ ರಜೆ ಘೋಷಿಸಿ ಮಂಗಳೂರು ತಹಶೀಲ್ದಾರ್‌ ಆದೇಶಿಸಿದ್ದಾರೆ. ಬಂಟ್ವಾಳ, ಉಳ್ಳಾಲದಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

- Advertisement -

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...