ಇಂದಿನಿಂದ ಸಾರಿಗೆ ನೌಕರರ ಮುಷ್ಕರ

Date:

ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದಿನಿಂದ(ಆಗಸ್ಟ್ 5) ಸಾರಿಗೆ ನೌಕರರು ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಒಂದೆಡೆ ಅನಿರ್ದಿಷ್ಟಾವಧಿವರೆಗೆ ಸಾರಿಗೆ ನೌಕರರ ರಜೆಯನ್ನು ರದ್ದುಗೊಳಿಸಿ ಸಾರಿಗೆ ಇಲಾಖೆ ಸುತ್ತೋಲೆ ಹೊರಡಿಸಿದೆ. ಇನ್ನೊಂದೆಡೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಒಂದು ದಿನದ ಮಟ್ಟಿಗೆ ತಡೆ ನೀಡಿದೆ. ಆದರೆ ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದಲೇ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಹಲವು ಕಡೆ ಬಸ್ ಸಂಚಾರ ವ್ಯತ್ಯಯವಾಗಿದೆ.

- Advertisement -

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...