ಧರ್ಮಸ್ಥಳ ಪ್ರಕರಣ: 13ನೇ ಪಾಯಿಂಟ್‌ನಲ್ಲಿ ಮುಂದುವರೆಯಲಿದೆ ಶೋಧ

Date:

ಧರ್ಮಸ್ಥಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ ಸ್ಥಳಗಳ ಪೈಕಿ 13ನೇ ಪಾಯಿಂಟ್‌ನಲ್ಲಿ ಇಂದು ಶೋಧ ಕಾರ್ಯಾಚರಣೆ ಮುಂದುವರೆಯಲಿದೆ. ದೂರುದಾರ ಮೊದಲ ಬಾರಿಗೆ ಒಟ್ಟು 13 ಸ್ಥಳಗಳನ್ನು ಗುರುತಿಸಿದ್ದು, ಬಳಿಕ 17 ಸ್ಥಳಗಳನ್ನು ಗುರುತು ಮಾಡಲಾಗಿದೆ. ಈ ಪೈಕಿ 13ನೇ ಸ್ಥಳದಲ್ಲಿ ಹಲವು ಶವಗಳನ್ನು ಅಕ್ರಮವಾಗಿ ಹೂತಿರುವುದಾಗಿ ದೂರುದಾರ ಹೇಳಿರುವ ಕಾರಣ ಈ ಸ್ಥಳದ ಶೋಧ ಹೆಚ್ಚು ಗಮನ ಸೆಳೆದಿದೆ. ನಿನ್ನೆ ಶೋಧದಲ್ಲಿ ಏನೂ ಪತ್ತೆಯಾಗಿಲ್ಲ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...