ಗಾಝಾದಲ್ಲಿ ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಕೊಂಡ ಹಮಾಸ್: ವರದಿ

Date:

ಗಾಝಾದ ಮೇಲೆ ಇಸ್ರೇಲ್ ದಾಳಿ ಕೊನೆಗೊಳಿಸುವ ನಿಟ್ಟಿನಲ್ಲಿ ಕದನ ವಿರಾಮ ಪ್ರಸ್ತಾಪದ ಬಗ್ಗೆ ಚರ್ಚಿಸಲು ಒಪ್ಪಿಕೊಂಡಿರುವುದಾಗಿ ಹಮಾಸ್ ಹೇಳಿದೆ. ಗಾಝಾ, ಇಸ್ರೇಲ್ ಯುದ್ಧದಲ್ಲಿ ಈಗಾಗಲೇ 62 ಸಾವಿರಕ್ಕೂ ಅಧಿಕ ಪ್ಯಾಲೇಸ್ತಿನಿಯನ್ನರು ಬಲಿಯಾಗಿದ್ದಾರೆ. ಗಾಝಾದಲ್ಲಿ ಕದನ ವಿರಾಮಕ್ಕೆ ಹೊಸ ಪ್ರಸ್ತಾಪವನ್ನು ಈಜಿಪ್ಟ್‌ನಲ್ಲಿರುವ ಹಮಾಸ್ ಪ್ರತಿನಿಧಿಗಳು ಪಡೆದಿದ್ದಾರೆ ಎಂದು ವರದಿಯಾಗಿದೆ. 60 ದಿನಗಳವರೆಗೆ ಮಿಲಿಟರಿ ಕಾರ್ಯಾಚರಣೆಗಳ ತಾತ್ಕಾಲಿಕ ಸ್ಥಗಿತದ ಪ್ರಸ್ತಾಪ ಇದಾಗಿದೆ. ಇದೇ ವೇಳೆಯಲ್ಲಿ ಪ್ಯಾಲೇಸ್ತಿನಿಯನ್ನರ ಬದಲಿಗೆ 50 ಇಸ್ರೇಲಿ ಸೆರೆಯಾಳುಗಳಲ್ಲಿ ಅರ್ಧದಷ್ಟು ಜನರನ್ನು ಹಸ್ತಾಂತರ ಮಾಡಲಾಗುವುದು ಎಂದು ವರದಿಯಾಗಿದೆ.

- Advertisement -

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...