ಭಾರೀ ಮಳೆ | ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ: 30 ಮಂದಿ ಸಾವು

Date:

ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿರುವ ವೈಷ್ಣೋದೇವಿ ದೇಗುಲದ ಬಳಿ ಭಾರೀ ಮಳೆಯಿಂದ ಭಾರಿ ಭೂಕುಸಿತ ಸಂಭವಿಸಿ ಕನಿಷ್ಠ 30 ಮಂದಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ರಿಯಾಸಿ ಎಸ್‌ಎಸ್‌ಪಿ ಪರಮವೀರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.ಇದಕ್ಕೂ ಮೊದಲು, ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರದ ಕತ್ರಾ ಜಿಲ್ಲೆಯ ವೈಷ್ಣೋದೇವಿ ದೇಗುಲದ ಬಳಿ ಸಂಭವಿಸಿದ ಭೂಕುಸಿತದಲ್ಲಿ ‘ಅತ್ಯಂತ ದುರಂತ’ ಎಂದು ಕರೆದಿದ್ದಾರೆ. ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಮಾತನಾಡಿದ್ದೇನೆ. ಕೇಂದ್ರದಿಂದ ಸಂಪೂರ್ಣ ಬೆಂಬಲ ಪಡೆಯುವ ಭರವಸೆಯಿದೆ ಎಂದು ಹೇಳಿದರು.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...