75 ವರ್ಷ ವಯಸ್ಸಿನಲ್ಲಿ ನಿವೃತ್ತಿ ಹೊಂದಬೇಕೆಂದು ಹೇಳಿಲ್ಲ: ಭಾಗವತ್

Date:

75 ವರ್ಷ ತುಂಬಿದ ನಂತರ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕರ ನಿವೃತ್ತಿಯ ಕುರಿತಾದ ಸುದ್ದಿಯಾಗುತ್ತಿರುವ ನಡುವೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆ ಹೊರಬಿದ್ದಿದೆ. “ನಾನು ನಿವೃತ್ತಿ ಹೊಂದುತ್ತಿದ್ದೇನೆ ಎಂದು ಎಂದಿಗೂ ಹೇಳಿಲ್ಲ ಅಥವಾ ಯಾರಾದರೂ ನಿವೃತ್ತರಾಗಬೇಕೆಂದು ಸೂಚಿಸಿಲ್ಲ” ಎಂದು ಭಾಗವತ್ ಹೇಳಿಕೊಂಡಿದ್ದಾರೆ. ಆರ್‌ಎಸ್‌ಎಸ್ ಶತಮಾನೋತ್ಸವದ ಅಂಗವಾಗಿ ದೆಹಲಿಯಲ್ಲಿ ನಡೆದ ಮೂರು ದಿನಗಳ ಉಪನ್ಯಾಸ ಸರಣಿಯ ಕೊನೆಯಲ್ಲಿ ಈ ಬಗ್ಗೆ ಮಾತನಾಡಿದ ಭಾಗವತ್, “ಆರ್‌ಎಸ್‌ಎಸ್ ನಿಲ್ಲಿಸಲು ಹೇಳುವವರೆಗೂ ನಾವು ಕೆಲಸ ಮಾಡಲು ಸಿದ್ಧರಿದ್ದೇವೆ” ಎಂದರು.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...