ಗಿರೀಶ್ ಮಟ್ಟಣ್ಣನವ‌ರ್, ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಎಫ್‌ಐಆರ್

Date:

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಮೇಲೆ ಸೌಜನ್ಯಾ ಪರ ಹೋರಾಟಗಾರರಾದ ಗಿರೀಶ್ ಮಟ್ಟಣ್ಣನವ‌ರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

- Advertisement -

“ಮಟ್ಟಣ್ಣನವರ್‌ ಮತ್ತು ತಿಮರೋಡಿ ಸಮಾಜದ ಸೌಹಾರ್ದಮಯ ವಾತಾವರಣ ಕದಡಲು ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಪ್ರಯತ್ನಿಸಿದ್ದಾರೆ” ಎಂದು ಧರ್ಮಸ್ಥಳ ಗ್ರಾಮದ ಪ್ರವೀಣ್ ಕೆ.ಆರ್ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

“ಮಟ್ಟಣ್ಣನವರ್‌ ಮತ್ತು ತಿಮರೋಡಿ ಸೌಹಾರ್ದ ಕೆಡಿಸುವ ಮತ್ತು ಭಾವನೆಗಳಿಗೆ ಧಕ್ಕೆ ತರುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಪ್ರವೀಣ್ ಕೆ.ಆರ್ ದೂರಿನಲ್ಲಿ ತಿಳಿಸಿದ್ದಾರೆ. ಬ್ಲಾಗರ್ಗಗಳು ಮತ್ತು ಇತರ ಕೆಲವು ವ್ಯಕ್ತಿಗಳನ್ನು ಸೇರಿಸಿಕೊಂಡು ಕೆಲವು ದಿನಗಳಿಂದ ಇಬ್ಬರೂ ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಂಡು ಸಂಚು ಹೂಡುತ್ತಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ಭಾರತೀಯ ನ್ಯಾಯಸಂಹಿತೆಯ ಕಲಂ 204, 319(2), 353(2), ಮತ್ತು 3(5) ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...