ಎಸ್‌ಐಆರ್ ವಿರುದ್ಧ ಕಾನೂನುಬದ್ಧ ಹೋರಾಟ: ರಾಹುಲ್ ಗಾಂಧಿ

Date:

ಮತದಾನದ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ವಿರುದ್ಧವಾಗಿ ಕಾಂಗ್ರೆಸ್ ರಾಜಕೀಯವಾಗಿ ಮತ್ತು ಕಾನೂನುಬದ್ಧವಾಗಿ ಹೋರಾಟ ನಡೆಸಲಿದೆ ಎಂದು ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ. ಎಸ್‌ಐಆರ್ ನಡೆಯುತ್ತಿರುವ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರಮುಖ ಕಾಂಗ್ರೆಸ್ ಪದಾಧಿಕಾರಿಗಳೊಂದಿಗೆ ಮಂಗಳವಾರ ರಾಹುಲ್ ಸಭೆ ನಡೆಸಿದ್ದು, ಎಸ್‌ಐಆರ್ ಪ್ರಕ್ರಿಯೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಹಾಗೆಯೇ, ಯಾವುದೇ ಗೊಂದಲವಿಲ್ಲದ ಮತದಾರರ ಪಟ್ಟಿಯನ್ನು ಒದಗಿಸುವುದು ಚುನಾವಣಾ ಆಯೋಗದ ಕರ್ತವ್ಯ. ಆದರೆ ಚುನಾವಣಾ ಆಯೋಗ ರಾಜಕೀಯ ಪಕ್ಷಗಳ ಮೇಲೆ ತನ್ನ ಜವಾಬ್ದಾರಿಯನ್ನು ಹೊರಿಸಲು ಪ್ರಯತ್ನಿಸುತ್ತಿದೆ. ಎಸ್‌ಐಆರ್ ಅನ್ನು ತರಾತುರಿಯಲ್ಲಿ ನಡೆಸುತ್ತಿದೆ. ಮತದಾರರ ಹೆಸರನ್ನು ಅಳಿಸುವುದೇ ಇದರ ಹಿಂದಿನ ಉದ್ದೇಶ ಎಂದು ಸಭೆಯಲ್ಲಿ ರಾಹುಲ್ ಗಾಂಧಿ ದೂರಿದ್ದಾರೆ.

- Advertisement -

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...