ಬಿ.ಎಲ್ ಸಂತೋಷ್‌ಗೆ ಅವಹೇಳನ, ಮಹೇಶ್ ಶೆಟ್ಟಿ ತಿಮರೋಡಿ ಬಂಧನ

Date:

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಿಚಾರಣೆಗಾಗಿ ಕರೆದೊಯ್ದ ಬ್ರಹ್ಮಾವರ ಪೊಲೀಸರು ಈಗ ಬಂಧಿಸಿದ್ದಾರೆ.

- Advertisement -

ರಾಜೀವ್‌ ಕುಲಾಲ್‌ ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ BSN 196 (1), 352, 353 (2) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಅವರನ್ನು ಬಂಧಿಸಲು 8 ವಾಹನಗಳಲ್ಲಿ ತಿಮರೋಡಿ ನಿವಾಸಕ್ಕೆ ತೆರಳಿದ್ದ ಸುಮಾರು 30 ಪೊಲೀಸರ ತಂಡ ಉಜಿರಿಯಲ್ಲಿರುವ ಅವರ ಮನೆಯಲ್ಲೇ ವಶಕ್ಕೆ ಪಡೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಲು ಬಂದ ಪೊಲೀಸರುನ್ನು ಗಿರೀಶ್ ಮಟ್ಟಣ್ಣನವರ್ ಮತ್ತು ತಿಮರೋಡಿ ಪರ ವಕೀಲರು ತಡೆದರು. ನಮ್ಮ ಖಾಸಗಿ ವಾಹನದಲ್ಲಿ ವಿಚಾರಣೆಗೆ ಕರೆ ತರುತ್ತೇವೆ ಎಂದು ಪೊಲೀಸರಿಗೆ ಮನವರಿಕೆ ಮಾಡಿದರು. ಒಂದಿಷ್ಟು ಹೊತ್ತು ವಕೀಲರು ಮತ್ತು ಪೊಲೀಸರ ನಡುವೆ ವಾಗ್ದಾದವೂ ನಡೆಯಿತು. ಬಳಿಕ ಖಾಸಗಿ ವಾಹನದಲ್ಲಿ ತಿಮರೊಡಿ ಪೊಲೀಸ್‌ ಠಾಣೆಗೆ ತೆರಳಿದರು. ಈ ವೇಳೆ ಗಿರೀಶ್ ಮಟ್ಟಣ್ಣನವರ್ ಜೊತೆಗಿದ್ದರು.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...