ಉತ್ತರ ಪ್ರದೇಶ | ಎರಡು ಗೂಡ್ಸ್‌ ರೈಲುಗಳ ನಡುವೆ ಅಪಘಾತ

Date:

ರೈಲು ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್‌ ರೈಲಿಗೆ ಮತ್ತೊಂದು ಗೂಡ್ಸ್‌ ರೈಲು ಡಿಕ್ಕಿ ಹೊಡೆದುಕೊಂಡು ಅಪಘಾತವಾಗಿರುವ ಘಟನೆ ಉತ್ತರ ಪ್ರದೇಶದ ಫತೇಪುರ ಜಿಲ್ಲೆಯ ಪಂಭಿಪುರದಲ್ಲಿ ನಡೆದಿದೆ. ಘಟನೆಯಲ್ಲಿ ಚಲಿಸುತ್ತಿದ್ದ ಗೂಡ್ಸ್‌ ರೈಲಿನ ಗಾರ್ಡ್ ಕೋಚ್ ಮತ್ತು ಇಬ್ಬರು ರೈಲ್ವೆ ಅಧಿಕಾರಿಗಳಿಗೆ ಗಾಯಗಳಾಗಿವೆ. ರೈಲಿನ ಎಂಜಿನ್ ಹಳಿ ತಪ್ಪಿದೆ.

- Advertisement -

ಪಂಭಿಪುರ ರೈಲು ನಿಲ್ದಾಣದಲ್ಲಿ ಗೂಡ್ಸ್‌ ರೈಲೊಂದು ನಿಂತಿತ್ತು. ಆ ರೈಲು ನಿಂತಿದ್ದ ಹಳಿಯಲ್ಲಿಯೇ ಮತ್ತೊಂದು ರೈಲು ಬಂದಿದ್ದು, ರೈಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ, ಪಂಭಿಪುರ ರೈಲ್ವೆ ಮಾರ್ಗದಲ್ಲಿ ರೈಲುಗಳ ಸಂಚಾರಕ್ಕೆ ಅಡಚಣೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...